16ರ ಬಾಲಕಿ ಕಾಮ್ಯ ಕಾರ್ತಿಕೇಯನ್ ಮೇ 20ರಂದು ವಿಶ್ವದ ಅತ್ಯಂತ ಎತ್ತರದ ಶಿಖರ ಮೌಂಟ್ ಎವರೆಸ್ಟ್ (8848 ಮೀ.) ಏರುವ ಮೂಲಕ ವಿಶ್ವದ ಎರಡನೇ ಕಿರಿಯ ಹಾಗೂ ಭಾರತದ ಅತ್ಯಂತ ಕಿರಿಯ ವ್ಯಕ್ತಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ಭಾರತದಿಂದ ಹೊರ ದೇಶಗಳಿಗೆ ರಫ್ತಾಗುವ ವಸ್ತುಗಳ ಪೈಕಿ ಸ್ಮಾರ್ಟ್ಫೋನ್ಗಳು ನಾಲ್ಕನೇ ಸ್ಥಾನಕ್ಕೆ ಜಿಗಿದಿದೆ. ರಫ್ತಾಗುತ್ತಿರುವ ಪ್ರಮಾಣವು ಕಳೆದ ವರ್ಷಕ್ಕೆ ಹೋಲಿಸಿದರೆ, ಈ ವರ್ಷ ಶೇ.42ರಷ್ಟು ವೃದ್ದಿಯಾಗಿ, 15.6 ಬಿಲಿಯನ್ ಡಾಲರ್ನಷ್ಟಿದೆ ಎಂದು ವರದಿಯೊಂದು ಹೇಳಿದೆ.