ಮಂಗ್ಳೂರಿನ ಗ್ಯಾಂಗ್ಸ್ಟರ್ ಪ್ರಸಾದ್ ಚೀನಾದಿಂದ ಭಾರತಕ್ಕೆ ಗಡಿಪಾರುಶಿವಸೇನಾ ಕಾರ್ಯಕರ್ತ ಚಂದ್ರಕಾಂತ ಜಾಧವ್ ಹತ್ಯೆ ಮತ್ತು ಹಲವು ಸುಲಿಗೆ ಪ್ರಕರಣಗಳಲ್ಲಿ ಮಹಾರಾಷ್ಟ್ರ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ಗ್ಯಾಂಗ್ಸ್ಟರ್, ಮಂಗಳೂರು ಮೂಲದ ಪ್ರಸಾದ್ ಪೂಜಾರಿಯನ್ನು ಚೀನಾ ಸರ್ಕಾರ ಭಾರತಕ್ಕೆ ಗಡಿಪಾರು ಮಾಡಿದೆ.