ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಚುನಾವಣೆ ದಿಕ್ಕನ್ನೇ ಬದಲಿಸಿದ್ದು ಬಿಜೆಪಿ 370ರ ಗುರಿ: ಪಿಕೆ
ಬಹುಮತದ ಬದಲು 370ರ ಬಗ್ಗೆ ಮಾತ್ರ ಚರ್ಚೆ ನಡೆಯುತ್ತಿದ್ದು, ಬಿಜೆಪಿ ಗೆಲ್ಲುವ ಬಗ್ಗೆ ಅನುಮಾನವಿಲ್ಲ. ಬದಲಿಗೆ ಎಷ್ಟು ಸ್ಥಾನ ಎನ್ನುವುದಷ್ಟೇ ಕುತೂಹಲವಾಗಿ ಉಳಿದಿದೆ. ಮೋದಿ ವಿರುದ್ಧ ಯಾವುದೇ ಜನಾಕ್ರೋಶವಿಲ್ಲ ಎಂದು ರಾಜಕೀಯ ತಜ್ಞ ಪ್ರಶಾಂತ್ ಕಿಶೋರ್ ತಿಳಿಸಿದ್ದಾರೆ.
ಮೆದುಳು ಗಡ್ಡೆ ತೆಗೆಯಲು ಐಬ್ರೋ ಮೂಲಕ ಸರ್ಜರಿ!
ವಿಶ್ವದಲ್ಲೇ ಮೊದಲ ಬಾರಿಗೆ ಚೆನ್ನೈನಲ್ಲಿ ಅಪರೂಪದ ಸರ್ಜರಿ ನಡೆದಿದ್ದು, ಕಣ್ಣಿನ ಹುಬ್ಬಿನಿಂದ ಕೀ ಹೋಲ್ ಶಸ್ತ್ರಚಿಕಿತ್ಸೆ ಮಾಡಲಾಗಿದೆ.
ಅದಾನಿಯಿಂದ ರಾಹುಲ್ ಹಣ ಪಡೆದಿದ್ದಕ್ಕೆಅಧೀರ್ ಸಾಕ್ಷಿ: ಮೋದಿ
ಅದಾನಿಯಿಂದ ರಾಹುಲ್ ಹಣ ಪಡೆದಿದ್ದಕ್ಕೆಅಧೀರ್ ಸಾಕ್ಷಿ ಎಂದು ಪ್ರಧಾನಿ ಮೋದಿ ಆರೋಪಿಸಿದ್ದು, ತಮಗೂ ಕೊಟ್ಟರೆ ಬೈಗುಳ ನಿಲ್ಲಿಸುವುದಾಗಿ ಹೇಳಿದ್ದ ಅಧೀರ್ ಹೇಳಿಕೆಯನ್ನು ಉಲ್ಲೇಖಿಸಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿ ಈಗ ಬನಿಯಾ- ಬ್ರಾಹ್ಮಣ ಪಕ್ಷವಲ್ಲ: ಮೋದಿ
ಬಿಜೆಪಿ ಈಗ ಬನಿಯಾ- ಬ್ರಾಹ್ಮಣ ಪಕ್ಷವಲ್ಲ ಎಂದು ಮೋದಿ ಸ್ಪಷ್ಟಪಡಿಸಿದ್ದು, ಅತಿ ಹೆಚ್ಚು ದಲಿತ, ಒಬಿಸಿ ಜನಪ್ರತಿನಿಧಿಗಳು ಆಯ್ಕೆಯಾಗಿದ್ದೇ ಬಿಜೆಪಿಯಿಂದ ಎಂಬುದಾಗಿ ತಿಳಿಸಿದ್ದಾರೆ.
ಇರಾನ್ ಅಧ್ಯಕ್ಷ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ
ಇರಾನ್ ಅಧ್ಯಕ್ಷ ಸಾವಿಗೆ ಮೋದಿ ಆಘಾತ ವ್ಯಕ್ತಪಡಿಸಿದ್ದು, ಇರಾನ್ ಜೊತೆಗೆ ಭಾರತ ನಿಲ್ಲಲಿದೆ ಎಂದು ಪ್ರಧಾನಿ ಅಭಯಹಸ್ತ ನೀಡಿದ್ದಾರೆ.
ಕುಡಿದ ಮತ್ತಿನಲ್ಲಿ ಹೆಬ್ಬಾವನ್ನು ಕೊರಳಿಗೆ ಸುತ್ತಿಕೊಂಡ ಭೂಪ!
ಕುಡಿದ ಮತ್ತಿನಲ್ಲಿ ಹೆಬ್ಬಾವನ್ನು ಕೊರಳಿಗೆ ಸುತ್ತಿಕೊಂಡ ಭೂಪನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ ಘಟನೆ ಕೇರಳದ ಪಟ್ಟಣಂತಿಟ್ಟದಲ್ಲಿ ನಡೆದಿದೆ.
ರೈಸಿ ಸಾವು ಭಾರತಕ್ಕೆ ದೊಡ್ಡ ನಷ್ಟ?
ರೈಸಿ ಸಾವು ಭಾರತಕ್ಕೆ ದೊಡ್ಡ ನಷ್ಟವಾಗುವ ಸಾಧ್ಯತೆಯಿದ್ದು, ಚಾಬಹಾರ್, ಕಾಶ್ಮೀರ ಕುರಿತು ಭಾರತದ ಪರ ರೈಸಿ ನಿಲುವು ಹೊಂದಿದ್ದರು ಎಂಬುದು ಗಮನಾರ್ಹ.
ದಿಲ್ಲಿ ಮೆಟ್ರೋದಲ್ಲಿ ಕೇಜ್ರಿ ಬೆದರಿಸಿ ಗೀಚು ಬರಹ
ದೆಹಲಿ ಮೆಟ್ರೋಗೆ ಸೇರಿದ ಸ್ಥಳಗಳಲ್ಲಿ ಅರವಿಂದ್ ಕೇಜ್ರಿವಾಲ್ರನ್ನು ಬೆದರಿಸುವಂತಹ ಗೀಚು ಬರಹಗಳನ್ನು ಬರೆಯಲಾಗಿದೆ.
ಯಾರಿಗೂ ‘ವಿಶೇಷ ನಾಗರಿಕ’ ಸ್ಥಾನಮಾನವಿಲ್ಲ: ಮೋದಿ
ಯಾರನ್ನೂ ಭಾರತದಲ್ಲಿ ‘ವಿಶೇಷ ನಾಗರಿಕ’ ಎಂದು ಪರಿಗಣಿಸಿ ಅವರಿಗೆ ಮೀಸಲಾತಿಯೂ ಸೇರಿದಂತೆ ವಿಶೇಷ ಸವಲತ್ತುಗಳನ್ನು ನೀಡಲು ಸಾಧ್ಯವಿಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ.
ದಕ್ಷಿಣ ಭಾರತದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷ: ಮೋದಿ
‘ದಕ್ಷಿಣ ಭಾರತದಲ್ಲಿ ಬಿಜೆಪಿ ಅಭೂತಪೂರ್ವ ಸಾಧನೆ ಮಾಡಲಿದೆ. ಜೊತೆಗೆ ಈ ಬಾರಿಯೂ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಜೊತೆಗೆ ತನ್ನ ಮಿತ್ರಪಕ್ಷಗಳ ಗಳಿಕೆಯನ್ನೂ ಹೆಚ್ಚಿಸಿಕೊಳ್ಳಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
< previous
1
...
516
517
518
519
520
521
522
523
524
...
789
next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್ ಬಚಾವ್ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ