ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಮೊದಲ ರಾಮನವಮಿಗೆ ಅಯೋಧ್ಯೆಯಲ್ಲಿ ಸಿದ್ಧತೆ ಪ್ರಧಾನಿ ಮೋದಿ ಭೇಟಿ?
ರಾಮನವಮಿ ಸಮೀಪಿಸುತ್ತಿದಂತೆ ಅಯೋಧ್ಯೆಯ ರಾಮನಗರಿ ತನ್ನ ಮೊದಲ ಹಬ್ಬಕ್ಕೆ ತಯಾರಾಗುತ್ತಿದೆ. ಈ ಹಬ್ಬದಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಯಾವ ಪಕ್ಷಕ್ಕೆ ಯಾರು ದಾನಿ, ಈಗ ತಿಳಿಯಲು ಸಾಧ್ಯ
ತನ್ನ ಬಳಿಯಿರುವ ಚುನಾವಣಾ ಬಾಂಡ್ಗಳ ಎಲ್ಲಾ ವಿವರಗಳನ್ನು ಚುನಾವಣಾ ಆಯೋಗಕ್ಕೆ ಒದಗಿಸಿರುವುದಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಗುರುವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಸತ್ಯ ಪರಿಶೀಲನಾ ಘಟಕ ಸ್ಥಾಪನೆಗೆ ಸುಪ್ರೀಂ ತಡೆ
ಕೇಂದ್ರ ಸರ್ಕಾರದ ಪ್ರೆಸ್ ಇನ್ಫರ್ಮೇಶನ್ ಬ್ಯೂರೋ (ಪಿಐಬಿ) ಅಧೀನದಲ್ಲಿ ಸುದ್ದಿಗಳ ‘ಸತ್ಯ ಪರಿಶೀಲನಾ ಘಟಕ’ವನ್ನು (ಫ್ಯಾಕ್ಟ್ ಚೆಕ್ ಯುನಿಟ್) ಸ್ಥಾಪಿಸುವ ಕೇಂದ್ರದ ಅಧಿಸೂಚನೆಗೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ.
ಬಿಜೆಪಿ 3ನೇ ಪಟ್ಟಿ: ಅಣ್ಣಾಮಲೈ ಕೊಯಮತ್ತೂರಿಂದ ಸ್ಪರ್ಧೆ
ಲೋಕಸಭೆ ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಗುರುವಾರ ಸಂಜೆ ಬಿಜೆಪಿ ಪ್ರಕಟಿಸಿದೆ.
ಅಧೀರ್ ರಂಜನ್, ಶಿಂಧೆ ಪುತ್ರಿ ಕಣಕ್ಕೆ
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ.
ಅಸಮಾನತೆ ನಿವಾರಣೆಗಾಗಿ ಜಾತಿಗಣತಿ ರಾಮಬಾಣ ಅಲ್ಲ: ಆನಂದ್ ಶರ್ಮಾ
ಸಮಾಜದಲ್ಲಿನ ಅಸಮಾನತೆ ನಿವಾರಣೆ ಮತ್ತು ನಿರುದ್ಯೋಗ ಸಮಸ್ಯೆ ನಿವಾರಣೆಗಾಗಿ ದೇಶವ್ಯಾಪಿ ಜಾತಿಗಣತಿ ನಡೆಸುವ ಕಾಂಗ್ರೆಸ್ ಭರವಸೆಯನ್ನು ಅವರದ್ದೇ ಪಕ್ಷದ ನಾಯಕ ಆನಂದ್ ಶರ್ಮಾ ವಿರೋಧಿಸಿದ್ದಾರೆ.
ರ್ಯಾಗಿಂಗ್ ಬಗ್ಗೆ ದೂರು ಕೊಡದಿದ್ರೆ ಸಂತ್ರಸ್ತರು, ಸಾಕ್ಷಿಗಳಿಗೂ ಶಿಕ್ಷೆ!
ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುವ ರ್ಯಾಗಿಂಗ್ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿರುವ ಗುಜರಾತ್ ರಾಜ್ಯ ಸರ್ಕಾರ, ರ್ಯಾಗಿಂಗ್ಗೆ ಒಳಗಾದವರು ಮತ್ತು ಅದಕ್ಕೆ ಸಾಕ್ಷಿಯಾಗಿದ್ದವರು ದೂರು ನೀಡುವುದನ್ನು ಕಡ್ಡಾಯ ಮಾಡಿದೆ
ಸದ್ಗುರು ಚೇತರಿಕೆ, ಆರೋಗ್ಯ ಸ್ಥಿರ: ಈಶಾ ಫೌಂಡೇಷನ್
ಮೆದುಳಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಈಶಾ ಫೌಂಡೇಷನ್ನ ಸದ್ಗುರು ಅವರ ಆರೋಗ್ಯ ಸ್ಥಿರವಾಗಿದೆ.
ಚಳ್ಳಕೆರೆಯಲ್ಲಿ ಇಂದು ಭಾರತದ ಸ್ಪೇಸ್ಶಿಪ್ ಪ್ರಯೋಗ
ಭಾರತದ ಮೊದಲ ಸ್ವದೇಶಿ ಬಾಹ್ಯಾಕಾಶ ನೌಕೆ ಎಂದು ಕರೆಯಲಾಗುವ ‘ಪುಷ್ಪಕ್ ’ ಮರುಬಳಕೆಯ ವಾಹಕ ಕರ್ನಾಟಕದ ಚಳ್ಳಕರೆಯಲ್ಲಿರುವ ರಕ್ಷಣಾ ಇಲಾಖೆಯ ರನ್ವೇನಲ್ಲಿ ಪ್ರಯೋಗಕ್ಕೆ ಒಳಪಡಿಸಲಾಗುವುದು.
ಮೋದಿ ಮಹದಾಯಿ ಗ್ಯಾರಂಟಿ ಕೊಡಲಿ: ಕಾಂಗ್ರೆಸ್
ನೆರೆಯ ಕರ್ನಾಟಕವು ಮಹದಾಯಿ ನದಿ ನೀರನ್ನು ತಿರುಗಿಸುವಲ್ಲಿ ಯಶ ಕಂಡಿದ್ದು, ಅದನ್ನು ತಡೆಯಲು ಗೋವಾದ ಆಡಳಿತಾರೂಢ ಬಿಜೆಪಿ ವಿಫಲವಾಗಿದೆ
< previous
1
...
518
519
520
521
522
523
524
525
526
...
692
next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ