ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ತಮಿಳ್ನಾಡು ಗೌರ್ನರ್ ಆರ್.ಎನ್. ರವಿಗೆ ಸುಪ್ರೀಂ ಪ್ರಹಾರ
ರಾಜ್ಯ ಸಚಿವ ಸಂಪುಟದಲ್ಲಿ ಡಿಎಂಕೆ ಹಿರಿಯ ನಾಯಕ ಕೆ. ಪೊನ್ಮುಡಿ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಲು ನಿರಾಕರಿಸಿದ್ದಕ್ಕಾಗಿ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ
ವಿಶ್ವದ ಬೃಹತ್ ಚುನಾವಣೆಗೆ ಚಾಲನೆ: ನಾಮಪತ್ರ ಆರಂಭ
ಲೋಕಸಭೆಯ ಮೊದಲ ಹಂತದ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಬುಧವಾರ ಅಧಿಸೂಚನೆ ಪ್ರಕಟಿಸಿದೆ. ಇದರೊಂದಿಗೆ ವಿಶ್ವದ ಅತಿದೊಡ್ಡ ಚುನಾವಣೆಗೆ ಅಧಿಕೃತ ಚಾಲನೆ ಸಿಕ್ಕಂತಾಗಿದೆ.
ಐಸಿಸ್ನ ಭಾರತೀಯ ಘಟಕ ಮುಖ್ಯಸ್ಥ ಸೆರೆ!
ಮಹತ್ವದ ಬೆಳವಣಿಗೆಯೊಂದರಲ್ಲಿ ವಿಶ್ವದ ಕುಖ್ಯಾತ ಭಯೋತ್ಪಾದಕ ಸಂಘಟನೆಯಾದ ಐಸಿಸ್ನ ಭಾರತೀಯ ಘಟಕದ ಮುಖ್ಯಸ್ಥ ಹ್ಯಾರಿಸ್ ಫಾರೂಖಿಯನ್ನು ಬುಧವಾರ ಅಸ್ಸಾಂನಲ್ಲಿ ಬಂಧಿಸಲಾಗಿದೆ.
ಬಾಂಬ್ ಹೇಳಿಕೆ ಸಚಿವೆ ಶೋಭಾ ವಿರುದ್ಧ ಕ್ರಮಕ್ಕೆ ಆಯೋಗ ಸೂಚನೆ
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಡಿಎಂಕೆ ಸಲ್ಲಿಸಿರುವ ದೂರು ಧರಿಸಿ ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ವಿರುದ್ಧ ತಕ್ಷಣದ ಮತ್ತು ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.
ದೇಶದ ಶೇ.1ರಷ್ಟು ಸಿರಿವಂತರ ಬಳಿ ಶೇ.40ರಷ್ಟು ಸಂಪತ್ತು
ಭಾರತದಲ್ಲಿ ಆರ್ಥಿಕ ಅಸಮಾನತೆ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ.
58 ವರ್ಷಕ್ಕೆ ಮಗು ಹೆತ್ತ ಮೂಸೇವಾಲ ಪೋಷಕರು ಪಂಜಾಬ್ಗೆ ನೋಟಿಸ್
ಮೂಸೆವಾಲಾನ ತಾಯಿ ಚರಣ್ ಕೌರ್ (58) ತಮ್ಮ ಇಳಿ ವಯಸ್ಸಿನಲ್ಲಿ ಐವಿಎಫ್ ತಂತ್ರಜ್ಞಾನದ ಮೂಲಕ ಮಗು ಪಡೆದಿದ್ದಾರೆ
ರಾಜ್ಯಪಾಲ ಹುದ್ದೆ ರಾಜೀನಾಮೆ ಬಳಿಕ ತಮಿಳ್ಸಾಯ್ ಬಿಜೆಪಿಗೆ ಸೇರ್ಪಡೆ ಲೋಕಸಭೆಗೆ ಸ್ಪರ್ಧೆ
ಎರಡು ದಿನಗಳ ಹಿಂದಷ್ಟೇ ತೆಲಂಗಾಣದ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ್ದ ತಮಿಳ್ಸಾಯ್ ಸೌಂದರ್ ರಾಜನ್ ಬುಧವಾರ ಸೇರ್ಪಡೆಯಾಗಿದ್ದಾರೆ.
72 ಲಕ್ಷ ರು.ಮೌಲ್ಯದ ಕಾನ್ಸರ್ ಔಷಧ ಇನ್ನು ಕೇವಲ 3 ಲಕ್ಷಕ್ಕೆ
ವಿವಿಧ ರೀತಿಯ ಕ್ಯಾನ್ಸರ್ ಚಿಕಿತ್ಸೆಗೆ ಪ್ರಮುಖವಾಗಿ ಬಳಸುವ ಓಲಾಪರಿಬ್ ಬೆಲೆಯನ್ನು ಭಾರೀ ಪ್ರಮಾಣದಲ್ಲಿ ಇಳಿಸಲಾಗಿದೆ.
ಕೃಷ್ಣ ಜನ್ಮಭೂಮಿ ಈದ್ಗಾ ಕೇಸು ಅನಾಮಿಕರಿಂದ ಅರ್ಜಿದಾರರಿಗೆ ಬೆದರಿಕೆ
ಶ್ರೀಕೃಷ್ಣ ಜನ್ಮಭೂಮಿ ಶಾಹಿ ಈದ್ಗಾ ಪ್ರಕರಣವನ್ನು ಹಿಂಪಡೆಯುವಂತೆ ಟ್ರಸ್ಟ್ ಅಧ್ಯಕ್ಷ ಮತ್ತು ಅರ್ಜಿದಾರರಿಗೆ ಬೆದರಿಕೆ ಕರೆ ಬಂದಿದೆ.
ಪತಿ ನಿಕ್ ಜೊತೆಗೂಡಿ ರಾಮಮಂದಿರಕ್ಕೆ ನಟಿ ಪ್ರಿಯಾಂಕಾ ಚೋಪ್ರಾಭೇಟಿ
ನಟಿ ಪ್ರಿಯಾಂಕಾ ಚೋಪ್ರಾ, ತಮ್ಮ ಪತಿ ನಿಕ್ ಜೋನಾಸ್ ಮತ್ತು ಪುತ್ರಿ ಮಾಲತಿ ಜೊತೆಗೂಡಿ ಬುಧವಾರ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ಬಾಲರಾಮನ ದರ್ಶನ ಪಡೆದರು
< previous
1
...
519
520
521
522
523
524
525
526
527
...
692
next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ