ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಮಹಾರಾಷ್ಟ್ರ: ಆಟೋ, ಕ್ಯಾಬ್ ಚಾಲಕರ ಕಲ್ಯಾಣ ಮಂಡಳಿ ಸ್ಥಾಪನೆ
ಆಟೋ ರಿಕ್ಷಾ, ಮೀಟರ್ ಟ್ಯಾಕ್ಸಿ ಚಾಲಕರಿಗೆ ಕಲ್ಯಾಣ ಮಂಡಳಿ ಸ್ಥಾಪಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ.
ರಷ್ಯಾ ಅಧ್ಯಕ್ಷರಾಗಿ ಪುಟಿನ್ 5ನೇ ಬಾರಿಗೆ ಪುನರಾಯ್ಕೆ
ವ್ಲಾಡಿಮಿರ್ ಪುಟಿನ್ ಬರೋಬ್ಬರಿ 7.6 ಕೋಟಿ (ಶೇ.87.29) ಮತಗಳನ್ನು ಪಡೆಯುವ ಮೂಲಕ ಐದನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಬೈಕ್ ಅಪಘಾತದಲ್ಲಿ ನಟಿ ಅರುಂಧತಿ ನಾಯರ್ಗೆ ತೀವ್ರ ಗಾಯ: ಸ್ಥಿತಿ ಗಂಭೀರ
ಸೈತಾನ್ ಚಿತ್ರದ ಮೂಲಕ ಖ್ಯಾತಿ ಗಳಿಸಿದ ನಟಿ ಅರುಂಧತಿ ನಾಯರ್ ಚೆನ್ನೈನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದಾರೆ.
ನಟಿ ದೀಪಿಕಾ ಮೊದಲ ಹೆರಿಗೆ ಬೆಂಗಳೂರಿನಲ್ಲಿ
ಗರ್ಭಿಣಿಯಾಗಿರುವ ಖ್ಯಾತ ನಟಿ ದೀಪಿಕಾ ಪಡುಕೋಣೆ ತಮ್ಮ ಮೊದಲ ಮಗುವಿನ ಹೆರಿಗೆಯನ್ನು ಬೆಂಗಳೂರಿನಲ್ಲೇ ಮಾಡಿಸಿಕೊಳ್ಳುವ ಸಾಧ್ಯತೆ ಇದೆ.
ಕರ್ನಾಟಕದ ಕುಡಿವ ನೀರಿನ ಸಮಸ್ಯೆ ಬಿಚ್ಚಿಟ್ಟು ಮೋದಿಗೆ ಕಾಂಗ್ರೆಸ್ ಟಾಂಗ್
ಬಹುಭಾಗದಲ್ಲಿ ಬರಗಾಲ ಇರುವುದರಿಂದ ಕರ್ನಾಟಕದಲ್ಲಿ ಕುಡಿಯುವ ನೀರಿಗೂ ತೀವ್ರ ಸಮಸ್ಯೆ ಎದುರಾಗಿದೆ.
ಹಿಮಾಚಲದ 6 ಕಾಂಗ್ರೆಸ್ ಶಾಸಕರ ಅನರ್ಹತೆ ತಡೆಗೆ ಸುಪ್ರೀಂ ನಕಾರ
ಹಿಮಾಚಲದ ಆರು ಶಾಸಕರ ಅನರ್ಹತೆಯನ್ನು ತೆರವು ಮಾಡಲು ಸುಪ್ರೀಂ ಕೋರ್ಟ್ ನಕಾರ ವ್ಯಕ್ತಪಡಿಸಿದೆ.
ನೀತಿ ಸಂಹಿತೆ ಹಿನ್ನೆಲೆ: ತಿರುಮಲ ದರ್ಶನಕ್ಕೆ ಶಿಫಾರಸು ಸ್ವೀಕಾರವಿಲ್ಲ
ತಿರುಮಲದಲ್ಲಿ ದೇವರ ದರ್ಶನ ಹಾಗೂ ವಸತಿಗಾಗಿ ಯಾವುದೇ ಶಿಫಾರಸು ಪತ್ರಗಳನ್ನು ಸ್ವೀಕರಿಸದಿರಲು ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ (ಟಿಟಿಡಿ) ತೀರ್ಮಾನಿಸಿದೆ.
ಉಕ್ರೇನ್ಗೆ ನ್ಯಾಟೋ ಪ್ರವೇಶ ಮಾಡಿದರೆ 3ನೇ ಮಹಾಯುದ್ಧ: ಅಧ್ಯಕ್ಷ ಪುಟಿನ್ ಕಟು ಎಚ್ಚರಿಕೆ
ಒಂದು ವೇಳೆ ಉಕ್ರೇನ್ ಯುದ್ಧಕ್ಕೆ ಅಮೆರಿಕ ನೇತೃತ್ವದ ನ್ಯಾಟೋ ಪಡೆಗಳು ಪ್ರವೇಶ ಮಾಡಿದರೆ ಅದು 3ನೇ ಮಹಾಯುದ್ಧಕ್ಕೆ ಕಾರಣವಾಗಲಿದೆ ಎಂದು ರಷ್ಯಾ ಅಧ್ಯಕ್ಷ ಪುಟಿನ್ ಎಚ್ಚರಿಕೆ ನೀಡಿದ್ದಾರೆ.
ತ.ನಾಡಿನಲ್ಲಿ ಕಾಂಗ್ರೆಸ್ ಸ್ಪರ್ಧಿಸುವ ಸೀಟುಗಳ ತೀರ್ಮಾನ ಅಂತಿಮ
ಲೋಕಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾದ ಕೆಲವೇ ದಿನಗಳಲ್ಲಿ ತಮಿಳುನಾಡು ಮತ್ತು ಪುದುಚೆರಿಯಲ್ಲಿ ಡಿಎಂಕೆ ನೇತೃತ್ವದ ಇಂಡಿಯಾ ಕೂಟ ತನ್ನ ಮಿತ್ರಪಕ್ಷಗಳೊಂದಿಗೆ ಸ್ಪರ್ಧಿಸುವ ಕ್ಷೇತ್ರಗಳ ಹಂಚಿಕೆ ಅಂತಿಮಗೊಳಿಸಿದೆ.
ಚುನಾವಣಾ ಬಾಂಡ್ ರೀತಿ ಪಿಎಂ ಕೇರ್ಸ್ ಹಗರಣ: ಕಾಂಗ್ರೆಸ್
ಚುನಾವಣಾ ಬಾಂಡ್ ರಹಸ್ಯ ಬಯಲಾಗುತ್ತಿದ್ದಂತೆಯೇ ಕೋವಿಡ್ ವೇಳೆ ಪ್ರಧಾನಿ ನರೇಂದ್ರ ಮೋದಿ ಸ್ಥಾಪಿಸಿದ್ದ ಪಿಎಂ ಕೇರ್ಸ್ ಫಂಡ್ ಬಗ್ಗೆ ಕಾಂಗ್ರೆಸ್ ಪ್ರಶ್ನೆಗಳನ್ನು ಎತ್ತಿದೆ.
< previous
1
...
521
522
523
524
525
526
527
528
529
...
692
next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ