ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಬಿಜೆಪಿ ಈಗ ಬನಿಯಾ- ಬ್ರಾಹ್ಮಣ ಪಕ್ಷವಲ್ಲ: ಮೋದಿ
ಬಿಜೆಪಿ ಈಗ ಬನಿಯಾ- ಬ್ರಾಹ್ಮಣ ಪಕ್ಷವಲ್ಲ ಎಂದು ಮೋದಿ ಸ್ಪಷ್ಟಪಡಿಸಿದ್ದು, ಅತಿ ಹೆಚ್ಚು ದಲಿತ, ಒಬಿಸಿ ಜನಪ್ರತಿನಿಧಿಗಳು ಆಯ್ಕೆಯಾಗಿದ್ದೇ ಬಿಜೆಪಿಯಿಂದ ಎಂಬುದಾಗಿ ತಿಳಿಸಿದ್ದಾರೆ.
ಇರಾನ್ ಅಧ್ಯಕ್ಷ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ
ಇರಾನ್ ಅಧ್ಯಕ್ಷ ಸಾವಿಗೆ ಮೋದಿ ಆಘಾತ ವ್ಯಕ್ತಪಡಿಸಿದ್ದು, ಇರಾನ್ ಜೊತೆಗೆ ಭಾರತ ನಿಲ್ಲಲಿದೆ ಎಂದು ಪ್ರಧಾನಿ ಅಭಯಹಸ್ತ ನೀಡಿದ್ದಾರೆ.
ಕುಡಿದ ಮತ್ತಿನಲ್ಲಿ ಹೆಬ್ಬಾವನ್ನು ಕೊರಳಿಗೆ ಸುತ್ತಿಕೊಂಡ ಭೂಪ!
ಕುಡಿದ ಮತ್ತಿನಲ್ಲಿ ಹೆಬ್ಬಾವನ್ನು ಕೊರಳಿಗೆ ಸುತ್ತಿಕೊಂಡ ಭೂಪನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ ಘಟನೆ ಕೇರಳದ ಪಟ್ಟಣಂತಿಟ್ಟದಲ್ಲಿ ನಡೆದಿದೆ.
ರೈಸಿ ಸಾವು ಭಾರತಕ್ಕೆ ದೊಡ್ಡ ನಷ್ಟ?
ರೈಸಿ ಸಾವು ಭಾರತಕ್ಕೆ ದೊಡ್ಡ ನಷ್ಟವಾಗುವ ಸಾಧ್ಯತೆಯಿದ್ದು, ಚಾಬಹಾರ್, ಕಾಶ್ಮೀರ ಕುರಿತು ಭಾರತದ ಪರ ರೈಸಿ ನಿಲುವು ಹೊಂದಿದ್ದರು ಎಂಬುದು ಗಮನಾರ್ಹ.
ದಿಲ್ಲಿ ಮೆಟ್ರೋದಲ್ಲಿ ಕೇಜ್ರಿ ಬೆದರಿಸಿ ಗೀಚು ಬರಹ
ದೆಹಲಿ ಮೆಟ್ರೋಗೆ ಸೇರಿದ ಸ್ಥಳಗಳಲ್ಲಿ ಅರವಿಂದ್ ಕೇಜ್ರಿವಾಲ್ರನ್ನು ಬೆದರಿಸುವಂತಹ ಗೀಚು ಬರಹಗಳನ್ನು ಬರೆಯಲಾಗಿದೆ.
ಯಾರಿಗೂ ‘ವಿಶೇಷ ನಾಗರಿಕ’ ಸ್ಥಾನಮಾನವಿಲ್ಲ: ಮೋದಿ
ಯಾರನ್ನೂ ಭಾರತದಲ್ಲಿ ‘ವಿಶೇಷ ನಾಗರಿಕ’ ಎಂದು ಪರಿಗಣಿಸಿ ಅವರಿಗೆ ಮೀಸಲಾತಿಯೂ ಸೇರಿದಂತೆ ವಿಶೇಷ ಸವಲತ್ತುಗಳನ್ನು ನೀಡಲು ಸಾಧ್ಯವಿಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ.
ದಕ್ಷಿಣ ಭಾರತದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷ: ಮೋದಿ
‘ದಕ್ಷಿಣ ಭಾರತದಲ್ಲಿ ಬಿಜೆಪಿ ಅಭೂತಪೂರ್ವ ಸಾಧನೆ ಮಾಡಲಿದೆ. ಜೊತೆಗೆ ಈ ಬಾರಿಯೂ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಜೊತೆಗೆ ತನ್ನ ಮಿತ್ರಪಕ್ಷಗಳ ಗಳಿಕೆಯನ್ನೂ ಹೆಚ್ಚಿಸಿಕೊಳ್ಳಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಭಾರತೀಯ ಪೌರತ್ವ ಪಡೆದ ಬಳಿಕ ಅಕ್ಷಯ್ ಮೊದಲ ಮತ
2023ರಲ್ಲಿ ಭಾರತೀಯ ಪೌರತ್ವ ಪಡೆದಿದ್ದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಮೊದಲ ಬಾರಿಗೆ ಮತ ಚಲಾಯಿಸುವ ಅವಕಾಶ ಪಡೆದರು.
ನಾನು ಯಾವುದೇ ಸಂಸ್ಥೆಯನ್ನು ಟೀಕಿಸಿಲ್ಲ: ಮಮತಾ ಸ್ಪಷ್ಟನೆ
ರಾಮಕೃಷ್ಣ ಮಿಷನ್ ಮತ್ತು ಭಾರತ ಸೇವಾಶ್ರಮ ಸಂಘಗಳ ಬಗ್ಗೆ ನಾನು ಟೀಕೆ ಮಾಡಿಲ್ಲ. ಆದರೆ ಸನ್ಯಾಸತ್ವ ಸ್ವೀಕರಿಸಿ ರಾಜಕೀಯ ಮಾಡುವ ಒಬ್ಬಿಬ್ಬರನ್ನು ಮಾತ್ರ ಟೀಕಿಸಿದ್ದೇನೆ ಎಂದು ಸೋಮವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪಷ್ಟನೆ ನೀಡಿದ್ದಾರೆ.
5ನೇ ಹಂತ: ಶೇ.57ರಷ್ಟು ಮತದಾನ
8 ರಾಜ್ಯಗಳ 49 ಲೋಕಸಭಾ ಕ್ಷೇತ್ರ ಮತ್ತು ಒಡಿಶಾ ವಿಧಾನಸಭೆಯ 35 ಕ್ಷೇತ್ರಗಳಿಗೆ ಸೋಮವಾರ ಬಹುತೇಕ ಶಾಂತಿಯುತ ಮತದಾನ ನಡೆಯಿತು.
< previous
1
...
522
523
524
525
526
527
528
529
530
...
794
next >
Top Stories
ಆನ್ಲೈನ್ ಬ್ಯಾಂಕಿಂಗ್ : ಫೋನು, ಲ್ಯಾಪ್ಟಾಪ್ - ಯಾವುದು ಸೇಫ್
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ ವಿವಾದಗಳ ಸರದಾರ