ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಇಂದಿನಿಂದ ಸಂಸತ್ತಿಗೆ 3300 ಸಿಐಎಸ್ಎಫ್ ಸಿಬ್ಬಂದಿ ಭದ್ರತೆ
ದೇಶದ ಪ್ರಜಾಪ್ರಭುತ್ವದ ಹೃದಯ ಎನಿಸಿರುವ ಸಂಸತ್ ಭವನಕ್ಕೆ ಮೇ 20ರಿಂದ ಬರೋಬ್ಬರಿ 3300 ಸಿಐಎಸ್ಎಫ್ (ಕೇಂದ್ರೀಯ ಔದ್ಯೋಗಿಕ ಸುರಕ್ಷಾ ಬಲ) ಸಿಬ್ಬಂದಿ ಭದ್ರತೆ ಒದಗಿಸಲಿದ್ದಾರೆ.
ಇಂದು 5ನೇ ಹಂತ: 49 ಕ್ಷೇತ್ರಗಳಲ್ಲಿ ಚುನಾವಣೆ
ಲೋಕಸಭೆಗೆ 5ನೇ ಹಂತದ ಚುನಾವಣೆ ಮೇ 20 ರಂದು ನಡೆಯಲಿದೆ. 8 ರಾಜ್ಯಗಳ 49 ಕ್ಷೇತ್ರಗಳಲ್ಲಿ 695 ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
ನೈಋತ್ಯ ಮುಂಗಾರು ನಿಕೋಬಾರ್ ಪ್ರವೇಶ
ದೇಶದ ಕೃಷಿ ಚಟುವಟಿಕೆಯ ಆಧಾರವಾಗಿರುವ ನೈಋತ್ಯ ಮುಂಗಾರು ಮಾರುತಗಳು ಭಾನುವಾರ ನಿಕೋಬಾರ್ ದ್ವೀಪಸಮೂಹವನ್ನು ಪ್ರವೇಶಿಸಿವೆ.
ರಾಯ್ಬರೇಲಿಗೆ ಸೋನಿಯಾ ದ್ರೋಹ: ಮೋದಿ
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಯ್ಬರೇಲಿಯನ್ನು ಕೈಬಿಟ್ಟು, ಪುತ್ರ ರಾಹುಲ್ ಗಾಂಧಿಯನ್ನು ಅಭ್ಯರ್ಥಿ ಮಾಡಿದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಹರಿಹಾಯ್ದಿದ್ದಾರೆ.
ಕರ್ನಾಟಕದಲ್ಲಿ ಧರ್ಮಾಧಾರಿತ ಮೀಸಲು ಕೊಟ್ಟಿಲ್ಲ: ಕಾಂಗ್ರೆಸ್
ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮುಸ್ಲಿಮರ ಓಲೈಕೆಗಾಗಿ ರಾತ್ರೋರಾತ್ರಿ ಒಬಿಸಿ ಮೀಸಲು ಕೋಟಾದಲ್ಲಿ ಮುಸ್ಲಿಮರಿಗೂ ಸ್ಥಾನ ಕಲ್ಪಿಸಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಆರೋಪವನ್ನು ಕಾಂಗ್ರೆಸ್ ತಳ್ಳಿಹಾಕಿದೆ.
ಅಧೀರ್ ವಿರುದ್ಧ ಕಿಡಿಕಾರಿದ್ದಕ್ಕೆ ಖರ್ಗೆ ಫೋಟೋಗೆ ಮಸಿ!
ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ವಿರುದ್ಧ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆಯನ್ನು ವಿರೋಧಿಸಿದ್ದಕ್ಕೆ ಕಿಡಿಗೇಡಿಗಳು ಭಾನುವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಚಿತ್ರವಿರುವ ಪೋಸ್ಟರ್ಗೆ ಮಸಿ ಬಳಿದು ವಿರೂಪಗೊಳಿಸಿದ್ದಾರೆ
ಮೋದಿ ಹೊಗಳಿದ್ದಕ್ಕೆ ಕಾಶ್ಮೀರದಲ್ಲಿ ಮಾಜಿ ಸರಪಂಚ್ನ ಹತ್ಯೆ?
ಶನಿವಾರ ತಡರಾತ್ರಿ ಉಗ್ರರ ದಾಳಿಗೆ ಹತರಾದ ಜಮ್ಮು ಕಾಶ್ಮೀರದ ಮಾಜಿ ಸರಪಂಚ್ ಐಜಾಝ್ ಶೇಖ್ . ಬಿಜೆಪಿ ಕಾರ್ಯಕರ್ತರಾಗಿರುವ ಕಾರಣ ಅವರನ್ನು ಕೊಲೆ ಮಾಡಲಾಗಿದೆ ಎನ್ನಲಾಗಿದೆ.
ಕಾಶ್ಮೀರ ಉಗ್ರ ದಾಳಿಯ ಕುರಿತು ಅಂತಾರಾಷ್ಟ್ರೀಯ ತನಿಖೆ ಆಗಲಿ: ಫಾರೂಖ್
ಶನಿವಾರ ತಡರಾತ್ರಿ ಜಮ್ಮು ಕಾಶ್ಮೀರದಲ್ಲಿ ನಡೆದ ಎರಡು ಪ್ರತ್ಯೇಕ ಭಯೋತ್ಪಾದಕಾ ದಾಳಿ ಕುರಿತು ಅಂತಾರಾಷ್ಟ್ರೀಯ ತನಿಖೆ ಆಗಬೇಕು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ಒತ್ತಾಯಿಸಿದ್ದಾರೆ.
ಬಿಜೆಪಿಯಿಂದ ಆಪರೇಷನ್ ಝಾಡು: ಕೇಜ್ರಿ ಆರೋಪ
ಆಮ್ ಆದ್ಮಿ ಪಕ್ಷದ ವಿರುದ್ಧ ಬಿಜೆಪಿ ‘ಆಪರೇಷನ್ ಝಾಡು’ ನಡೆಸುತ್ತಿದ್ದು, ಪಕ್ಷದ ಉನ್ನತ ನಾಯಕರನ್ನು ಬಂಧಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಆರೋಪಿಸಿದ್ದಾರೆ.
ದೆಹಲಿಯಲ್ಲಿ 47.8 ಡಿ.ಸೆ ಉಷ್ಣಾಂಶ: ಉತ್ತರದಲ್ಲಿ ಮುಂದುವರೆದ ಉಷ್ಣಹವೆ
ದೇಶದ ಉತ್ತರದ ರಾಜ್ಯಗಳಲ್ಲಿ ಭಾರೀ ಉಷ್ಣಹವೆ ಮುಂದುವರೆದಿದ್ದು ಸಾಮಾನ್ಯ ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ.
< previous
1
...
524
525
526
527
528
529
530
531
532
...
794
next >
Top Stories
ಆನ್ಲೈನ್ ಬ್ಯಾಂಕಿಂಗ್ : ಫೋನು, ಲ್ಯಾಪ್ಟಾಪ್ - ಯಾವುದು ಸೇಫ್
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ ವಿವಾದಗಳ ಸರದಾರ