ಜಾಮೀನು ಬೆನ್ನಲ್ಲೇ ಕೇಜ್ರಿವಾಲ್ಗೆ 2 ಹೊಸ ಇ.ಡಿ. ಸಮನ್ಸ್ದಿಲ್ಲಿ ಅಬಕಾರಿ ಹಗರಣದ 8 ಸಮನ್ಸ್ಗಳಿಗೆ ಗೈರಾದ ಪ್ರಕರಣದಲ್ಲಿ ಜಾಮೀನು ಸಿಕ್ಕ ಬೆನ್ನಲ್ಲೇ ದಿಲ್ಲಿ ಮುಖ್ಯಮಂತ್ರಿ ಹಾಗೂ ಆಪ್ ನಾಯಕ ಅರವಿಂದ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ.) ದಿಲ್ಲಿ ಜಲಮಂಡಳಿ ಹಗರಣಕ್ಕೆ ಸಂಬಂಧಿಸಿದಂತೆ 2 ಹೊಸ ಸಮನ್ಸ್ ಜಾರಿ ಮಾಡಿದೆ.