ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಯಾವ ಭ್ರಷ್ಟರನ್ನೂ ಸುಮ್ಮನೆ ಬಿಡಲ್ಲ: ಮೋದಿ
ದೆಹಲಿ ಮದ್ಯ ಲೈಸೆನ್ಸ್ ಹಂಚಿಕೆ ಹಗರಣದಲ್ಲಿ ತೆಲಂಗಾಣದ ಬಿಆರ್ಎಸ್ ಪಕ್ಷದ ನಾಯಕಿ ಕೆ. ಕವಿತಾ ಬಂಧನ ಬೆನ್ನಲ್ಲೇ, ಯಾವ ಭ್ರಷ್ಟರನ್ನೂ ಸುಮ್ಮನೆ ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.
ಬೆಂಗಳೂರು: ಗಿನ್ನಿಸ್ ದಾಖಲೆ ಪುಟಕ್ಕೆ ಎಂಟಿಆರ್ 123 ಅಡಿ ಉದ್ದದ ದೋಸೆ
ಶತಮಾನೋತ್ಸವ ಅಂಗವಾಗಿ ಎಂಟಿಆರ್ನಿಂದ ದೋಸೆ ತಯಾರಿಯಾಗಿದ್ದು, ಅತಿ ಉದ್ದದ ದೋಸೆ ಎಂಬುದಾಗಿ ಗಿನ್ನೆಸ್ ದಾಖಲೆ ಬರೆದಿದೆ.
48 ಸಾವಿರ ತೃತೀಯ ಲಿಂಗಿಗಳು ಮತದಾರರ ಪಟ್ಟಿಯಲ್ಲಿ
ಈ ಬಾರಿ ಲೋಕಸಭಾ ಚುನಾವಣೆಗೆ 48 ಸಾವಿರ ತೃತೀಯ ಲಿಂಗಿಗಳು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ ಎಂದು ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.
3 ರಾಜ್ಯಗಳಲ್ಲಿ ಎಲ್ಲ 7 ಹಂತದ ಚುನಾವಣೆ
ಭಾರತದ ಮೂರು ರಾಜ್ಯಗಳಲ್ಲಿ ಬರೊಬ್ಬರಿ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ.
ಚುನಾವಣೆಗೆ 3.4 ಲಕ್ಷ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ಭದ್ರತೆ
ಚುನಾವಣೆಗಳಲ್ಲಿ ಭಾರೀ ಬಿಗಿ ಭದ್ರತೆ ಕೈಗೊಳ್ಳುವ ಸಲುವಾಗಿ ಚುನಾವಣಾ ಆಯೋಗ 3.4 ಲಕ್ಷ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳನ್ನು ನಿಯೋಜಿಸುವ ಸಾಧ್ಯತೆಯಿದೆ.
ಖ್ಯಾತ ಗಾಯಕಿ ಅನುರಾಧಾ ಪೌಡ್ವಾಲ್ ಬಿಜೆಪಿ ಸೇರ್ಪಡೆ
ಖ್ಯಾತ ಬಾಲಿವುಡ್ ಗಾಯಕಿ ಅನುರಾಧಾ ಪೌಡ್ವಾಲ್ ಶನಿವಾರ ಇಲ್ಲಿ ಬಿಜೆಪಿಗೆ ಸೇರ್ಪಡೆಯಾದರು
1.82 ಕೋಟಿ ಮೊದಲ ಸಲದ ಮತದಾರರು
ಲೋಕಸಭೆಯಲ್ಲಿ ಈ ಬಾರಿ 1.82 ಕೋಟಿ ನವ ಮತದಾರರು ಮತ ಚಲಾಯಿಸಲಿದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಇ.ಡಿ. ವಿಚಾರಣೆ ತಪ್ಪಿಸಿದ ಪ್ರಕರಣ: ಕೇಜ್ರಿಗೆ ದೆಹಲಿ ಕೋರ್ಟ್ ಜಾಮೀನು
ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕರೆದಿದ್ದ 8 ಸಮನ್ಸ್ಗಳಿಗೆ ಗೈರು ಹಾಜರಾಗಿದ್ದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ.
ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯ್ ಯಾತ್ರೆ ಇಂದು ಮುಂಬೈನಲ್ಲಿ ಅಂತ್ಯ
ಭಾನುವಾರ ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್ನಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ ಅಂತ್ಯಗೊಳ್ಳಲಿದೆ.
ಕಾಂಗ್ರೆಸ್ಸಲ್ಲಿ ಮುಸ್ಲಿಮರು ಗುಲಾಮರು: ನಿರ್ಗಮಿತ ಸಂಸದ ಖಲೀಕ್ ಕಿಡಿ
ಕಾಂಗ್ರೆಸ್ನಲ್ಲಿ ಮುಸ್ಲಿಮರು ಗುಲಾಮರಂತೆ ಇರುವ ಕಾರಣ ಬೇಸತ್ತು ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಸಂಸದ ಅಬ್ದುಲ್ ಖಲೀಕ್ ತಿಳಿಸಿದ್ದಾರೆ.
< previous
1
...
527
528
529
530
531
532
533
534
535
...
692
next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ