ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಕವಿತಾ ಬಂಧನ ಪ್ರಶ್ನಿಸಿ ಇ.ಡಿ ಅಧಿಕಾರಿಗಳ ಜತೆ ಕೆಟಿಆರ್ ಮಾತಿನ ಚಕಮಕಿ
ಕವಿತಾ ಅವರ ಬಂಧನ ಕ್ರಮವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಜೊತೆಗೆ ಕೆ ಟಿ ರಾಮರಾವ್ ವಾಗ್ದಾಳಿ ನಡೆಸಿದರು.
ಚುನಾವಣಾ ಬಾಂಡ್ ಬಿಜೆಪಿಯ ಭ್ರಷ್ಟ ತಂತ್ರ ಬಯಲು ಮಾಡಿದೆ
ಚುನಾವಣಾ ಬಾಂಡ್ ಬಿಜೆಪಿಯ ಭ್ರಷ್ಟ ತಂತ್ರವನ್ನು ಬಯಲು ಮಾಡಿದೆ ಎಂದು ಜೈರಾಂ ರಮೇಶ್ ಆರೋಪಿಸಿದ್ದಾರೆ.
ಪರಿಣಾಮ ನೆಟ್ಟಗಿರದು: ಅಧಿಕಾರಿಗಳಿಗೆ ಧಮಕಿ
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ಸೋದರಿ ಕವಿತಾ ಅವರ ಬಂಧನ ಖಂಡಿಸಿ ಬಿಆರ್ಎಸ್ ನಾಯಕ ಕೆ.ಟಿ.ರಾಮರಾವ್ ಅಧಿಕಾರಿಗಳಿಗೆ ಪರಿಣಾಮ ನೆಟ್ಟಿಗಿರದು ಎಂದು ಧಮಕಿ ಹಾಕಿದ ಘಟನೆ ಶುಕ್ರವಾರ ನಡೆಯಿತು.
ತೆಲಂಗಾಣ ಮಾಜಿ ಸಿಎಂ ರಾವ್ ಪುತ್ರಿ ಸೆರೆ
ಪ್ರಸಕ್ತ ರದ್ದಾಗಿರುವ ದೆಹಲಿಯ ವಿವಾದಿತ ಲಿಕ್ಕರ್ ಲೈಸೆನ್ಸ್ ಹಗರಣ ಸಂಬಂಧ, ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್ ರಾವ್ ಪುತ್ರಿ, ಶಾಸಕಿ ಕವಿತಾ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.
ಚುನಾವಣಾ ಬಾಂಡ್ ಯೋಜನೆ ಭಾರತದ ಅತಿದೊಡ್ಡ ಹಗರಣ: ಜೈರಾಮ್
ಚುನಾವಣಾ ಬಾಂಡ್ ಯೋಜನೆ ಭಾರತದ ಅತಿದೊಡ್ಡ ಹಗರಣ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ತಿಳಿಸಿದ್ದಾರೆ.
ಚುನಾವಣಾ ಬಾಂಡ್ಗಳ ನಂಬರ್ ಸಲ್ಲಿಸಿ: ಎಸ್ಬಿಐಗೆ ಸುಪ್ರೀಂ ಆದೇಶ
ಚುನಾವಣಾ ಬಾಂಡ್ಗಳ ಆಲ್ಫಾ ನ್ಯೂಮರಿಕ್ ಸಂಖ್ಯೆಗಳನ್ನು ಸಲ್ಲಿಸುವಂತೆ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ)ಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದ್ದು, ಏಕೆ ಈ ವಿವರವನ್ನು ಸಲ್ಲಿಸಿಲ್ಲ ಎಂಬ ಬಗ್ಗೆ ಸ್ಪಷ್ಟನೆ ನೀಡುವಂತೆ ನಿರ್ದೇಶನ ನೀಡಿದೆ.
22 ಪ್ರಾದೇಶಿಕ ಪಕ್ಷಗಳಿಗೆ ₹ 5221 ಕೋಟಿ ದೇಣಿಗೆ
2019 ಏಪ್ರಿಲ್ ಮತ್ತು 2024ರ ಜನವರಿ ನಡುವೆ ಚುನಾವಣಾ ಬಾಂಡ್ಗಳ ಮೂಲಕ 22 ಪ್ರಾದೇಶಿಕ ಪಕ್ಷಗಳು ಒಟ್ಟು 5,221 ಕೋಟಿ ರು. ಹೆಚ್ಚು ದೇಣಿಗೆಗಳನ್ನು ಸಂಗ್ರಹಿಸಿವೆ.
ಕೇಂದ್ರದಲ್ಲಿ ಮತ್ತೆ ಬಿಜೆಪಿ: 2 ಸಮೀಕ್ಷಾ ವರದಿ
ಝೀ ನ್ಯೂಸ್ ನಡೆಸಿದ ಸಮೀಕ್ಷೆ ಅನ್ವಯ ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟ 543 ಲೋಕಸಭೆ ಕ್ಷೇತ್ರಗಳಲ್ಲಿ 390ರಲ್ಲಿ ವಿಜೇತವಾಗಲಿದೆ
ನಾನು ಪವನ್ ಕಲ್ಯಾಣ್ ವಿರುದ್ಧ ಚುನಾವಣೆಗೆ ನಿಲ್ಲುತ್ತಿಲ್ಲ: ರಾಂ ಗೋಪಾಲ್ ಸ್ಪಷ್ಟನೆ
ಪೀಠಾಪುರಂನಲ್ಲಿ ಪವನ್ ಕಲ್ಯಾಣ್ ವಿರುದ್ಧ ತಾವು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂಬುದಾಗಿ ಚಿತ್ರ ನಿರ್ದೇಶಕ ರಾಂ ಗೋಪಾಲ್ ವರ್ಮಾ ತಿಳಿಸಿದ್ದಾರೆ.
ಕೇರಳದಲ್ಲಿ ಈ ಬಾರಿ ಕಮಲ ಅರಳಲಿದೆ: ಮೋದಿ
ಬಿಜೆಪಿ ಗೆದ್ದರೆ ಚರ್ಚ್, ಪಾದ್ರಿಗಳ ಮೇಲಿನ ದಾಳಿ ತಡೆಗೆ ನೆರವು ನೀಡುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ.
< previous
1
...
531
532
533
534
535
536
537
538
539
...
692
next >
Top Stories
ಕದನ ವಿರಾಮ ದಿಢೀರ್ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್ ಸಿಂದೂರ ಅತ್ಯಂತ ವಿನೂತನ ಕಾರ್ಯಾಚರಣೆ
23 ನಿಮಿಷದಲ್ಲಿ ಪಾಕ್ ಫಿನಿಶ್!
ನೆರಳಿಗೆಂದು ಪಾಕ್ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್ ಪ್ಲೇ-ಆಫ್ ರೇಸ್ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ