ಸಿಎಎ ಅಡಿ ಪೌರತ್ವ ನೀಡುವಲ್ಲಿ ರಾಜ್ಯಗಳ ಪಾತ್ರವೇ ಇಲ್ಲ! ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಮೇತರರಿಗೆ ಇಲ್ಲಿನ ಪೌರತ್ವ ನೀಡುವ ವಿಚಾರದಲ್ಲಿ ರಾಜ್ಯಗಳಿಗೆ ಯಾವ ಅಧಿಕಾರವೂ ಇಲ್ಲ ಎಂಬ ಸಂಗತಿ ಬೆಳಕಿಗೆ ಬಂದಿದೆ.