ಸೋನಿಯಾ ಎಂಪಿ ನಿಧಿಯ 70% ಅಲ್ಪಸಂಖ್ಯಾತರಿಗೆ ಹಂಚಿಕೆ: ಅಮಿತ್ ಶಾ ಕಿಡಿಮೀಸಲು ಅಸ್ತ್ರದ ಬಳಿಕ ಕಾಂಗ್ರೆಸ್ ಮೇಲೆ ಬಿಜೆಪಿ ಮತ್ತೊಂದು ಆರೋಪ ಮಾಡಿದ್ದು, ಸೋನಿಯಾ ಗಾಂಧಿ ತಮ್ಮ ಸಂಸದರ ನಿಧಿಯಲ್ಲಿ ಶೇ.70ರಷ್ಟು ಹಣವನ್ನು ಅಲ್ಪಸಂಖ್ಯಾತರಿಗೆ ಹಂಚಿಕೆ ಮಾಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಿಡಿ ಕಾರಿದ್ದಾರೆ.