ವಿಕಸಿತ ಭಾರತಕ್ಕೆ ಮಹಾತ್ಮ ಗಾಂಧಿ ಅವರ ರಾಮರಾಜ್ಯ ಪರಿಕಲ್ಪನೆಯನ್ನು ಅಳವಡಿಸಿಕೊಳ್ಳಬೇಕಾದ ಅಗತ್ಯವಿದೆ. ಎಂದು ಕಲಬುರಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಸಚಿವರಾಗಿರುವ ಪ್ರೊ. ಆರ್.ಆರ್. ಬಿರಾದಾರ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.