ಲೋಕಸಭೆ ಚುನಾವಣೆ ಅಧಿಸೂಚನೆ ಪ್ರಕಟವಾಗುವ ಕ್ಷಣಗಣನೆ ಆರಂಭವಾಗಿರುವ ನಡುವೆಯೇ ರಾಜಸ್ಥಾನದ ಪೋಖ್ರಣ್ನಲ್ಲಿ ಮಾ.12ರಂದು ‘ಭಾರತ್ ಶಕ್ತಿ’ ವಾರ್ ಗೇಮ್ ಹೆಸರಿನಲ್ಲಿ ಸೇನಾ ಶಕ್ತಿಯ ಅನಾವರಣ ಮಾಡಲಾಗುತ್ತದೆ.
ಸಂವಿಧಾನದ 5 ವಿಧಿಗಳ ಬದಲಾವಣೆಗೆ ಶಿಫಾರಸು ಮಾಡುವ ಮೂಲಕ 2029ರಿಂದ ಒಂದು ದೇಶ ಒಂದು ಚುನಾವಣೆ ಜಾರಿ ಮಾಡಬಹುದು ಎಂಬುದಾಗಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎನ್ನಲಾಗಿದೆ.