ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ನ ಕೇಂದ್ರೀಯ ಚುನಾವಣಾ ಸಮಿತಿ ಸಭೆ ಸೇರಲು ಸಜ್ಜಾಗಿರುವಾಗಲೇ, ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ದೇಶದ ಉತ್ತರ ಮತ್ತು ದಕ್ಷಿಣದ ರಾಜ್ಯಗಳಿಂದ ಕಣಕ್ಕೆ ಇಳಿಸಲು ಪಕ್ಷ ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ.