ತಮಿಳುನಾಡು ಡಿಎಂಕೆ ಸಚಿವ ಹಾಗೂ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರ ‘ಸನಾತನ ಧರ್ಮ ನಿರ್ಮೂಲನೆ’ ಹೇಳಿಕೆಗೆ ಸುಪ್ರೀಂಕೋರ್ಟ್ ಸೋಮವಾರ ಛೀಮಾರಿ ಹಾಕಿದೆ ಹಾಗೂ ‘ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಂಡು ಉಲ್ಲಂಘಿಸಿದ್ದೀರಿ.
ಕಳೆದ ವಾರವಷ್ಟೆ ‘ಗುಜರಾತ್ ಮಾದರಿ’ ಎಂದರೆ ಪ್ರಜಾಸತ್ತಾತ್ಮಕ ರೀತಿ ಆಯ್ಕೆ ಆದ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವ ಮಾದರಿ ಎಂದು ಕಿಡಿಕಾರಿದ್ದ ತೆಲಂಗಾಣ ಕಾಂಗ್ರೆಸ್ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಈಗ ರಾಗ ಬದಲಿಸಿದ್ದಾರೆ.
2024ರ ಲೋಕಸಭೆ ಚುನಾವಣೆ ಸಮೀಪಿಸಿರುವಾಗ ಪ್ರಧಾನಿ ನರೇಂದ್ರ ಮೋದಿ ಅವರ ಕುಟುಂಬದ ಬಗ್ಗೆ ಬಿಜೆಪಿ ಹಾಗೂ ವಿಪಕ್ಷಗಳ ನಡುವೆ ಹೇಳಿಕೆಗಳ ರಾಜಕೀಯ ಸಮರ ಆರಂಭವಾಗಿದೆ.
ಸೂರ್ಯನ ಅಧ್ಯಯನಕ್ಕಾಗಿ 2023ರ ಸೆ.2ರಂದು ಭಾರತ ಉಡಾವಣೆ ಮಾಡಿದ ಆದಿತ್ಯ ಎಲ್-1 ನೌಕೆ ಯಶಸ್ವಿಯಾಗಿ ಕಕ್ಷೆ ಸೇರಿದಾಗ ಇಡೀ ದೇಶವೇ ಸಂಭ್ರಮಪಡುತ್ತಿದ್ದರೆ, ಆ ಉಡಾವಣೆಯ ರೂವಾರಿಗಳಲ್ಲೊಬ್ಬರಾದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮುಖ್ಯಸ್ಥ ಎಸ್.ಸೋಮನಾಥ್ಗೆ ಆಘಾತಕ್ಕೆ ಒಳಗಾಗಿದ್ದರು.
‘ಮೋದಿಗೆ ಪರಿವಾರವೇ ಇಲ್ಲ’ (ಮೋದಿ ಸಂಸಾರಸ್ಥ ಅಲ್ಲ) ಎಂಬ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಟೀಕೆ ವಿರುದ್ಧ ಸಿಡಿದೆದ್ದಿರುವ ಬಿಜೆಪಿ ನಾಯಕರು ತಮ್ಮ ನಾಯಕನ ನೆರವಿಗೆ ಧಾವಿಸಿದ್ದಾರೆ.