ಮರೆತಿದ್ದ ಪತ್ನಿ ಕರೆತರಲು 22 ಬೆಂಗಾವಲು ಪಡೆ ಜತೆ ಬಂದ ಸಚಿವ ಚೌಹಾಣ್! ರಾಜಕೀಯ ನಾಯಕರ, ಮಂತ್ರಿಗಳ ಪ್ರಯಾಣದ ಮಾರ್ಗ ಭದ್ರತೆ ಕಾರಣಕ್ಕೆ ಬದಲಾಗುವುದು ಸಾಮಾನ್ಯ. ಆದರೆ, ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಗಡಿಬಿಡಿಯಲ್ಲಿ ತಮ್ಮ ಪತ್ನಿಯನ್ನೇ ಬಿಟ್ಟುಬಂದು, ಬಳಿಕ ಅವರನ್ನು ಕರೆತರಲು 22 ಬೆಂಗಾವಲು ಪಡೆ ವಾಹನಗಳೊಂದಿಗೆ ಮರಳಿದ ಘಟನೆ ನಡೆದಿದೆ.