ಲೋಕಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವ ನಡುವೆಯೇ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ 8 ಗಂಟೆಗಳ ಕಾಲ ಮಂತ್ರಿಮಂಡಲದ ಸಭೆ ನಡೆಸಿದರು.