ರಾಜ್ಯ ಸರ್ಕಾರದ ವಿರುದ್ಧ ಪದೇ ಪದೇ ಸಂಘರ್ಷಕ್ಕೆ ಇಳಿಯುತ್ತಿದ್ದ ಕಾರಣಕ್ಕೆ ‘ಸಕ್ರಿಯ ರಾಜಕಾರಣಕ್ಕೆ ಬಂದುಬಿಡಿ’ ಎಂದು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಹಾಕಿದ್ದ ಸವಾಲನ್ನು ಕೋಲ್ಕತಾ ಹೈಕೋರ್ಟ್ ನ್ಯಾಯಾಧೀಶ ಅಭಿಜಿತ್ ಗಂಗೂಲಿ ಸ್ವೀಕರಿಸಿದ್ದಾರೆ.