ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ತಿರುಚಲಾದ ಅಮಿತ್ ಶಾ ವಿಡಿಯೋ ಕೇಸ್: ತೆಲಂಗಾಣ ಸಿಎಂಗೆ ಸಂಕಷ್ಟ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ತಿರುಚಲಾದ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹಂಚಿಕೊಂಡ ಪ್ರಕರಣ ಸಂಬಂಧ ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರಿಗೆ ಸಂಕಷ್ಟ ಎದುರಾಗಿದೆ. ಮೇ 1ರ ಬುಧವಾರ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಪೊಲೀಸರು ರೇವಂತ ರೆಡ್ಡಿ ಅವರಿಗೆ ಸೂಚನೆ ನೀಡಿದ್ದಾರೆ.
ಚುನಾವಣೆಗೆ ಮುನ್ನವೇ 2ನೇ ಗೆಲುವಿನತ್ತ ಬಿಜೆಪಿ
ಗುಜರಾತ್ನ ಸೂರತ್ನಲ್ಲಿ ಕಡೆಹಂತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ವಜಾಗೊಂಡು, ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆಯಾದ ರೀತಿಯಲ್ಲೇ ಮಧ್ಯಪ್ರದೇಶದಲ್ಲೂ ಕಾಂಗ್ರೆಸ್ ದೊಡ್ಡ ಆಘಾತ ಎದುರಾಗಿದೆ.
ನೀವು ಕೋವಿಶೀಲ್ಡ್ ಲಸಿಕೆ ಪಡೆದಿದ್ದೀರಾ..? ಇಲ್ಲಿದೆ ಶಾಕಿಂಗ್ ಸಂಗತಿ
2019-21ರ ಅವಧಿಯಲ್ಲಿ ಇಡೀ ಜಗತ್ತನ್ನು ಕಾಡಿದ ಕೋವಿಡ್ ಮಹಾಮಾರಿ ತಡೆಗೆ ತಾನು ಅಭಿವೃದ್ಧಿಪಡಿಸಿದ್ದ ಕೋವಿಡ್ ಲಸಿಕೆಯು ಅಪರೂಪದ ಅಡ್ಡಪರಿಣಾಮಗಳಿಗೆ ಕಾರಣವಾಗಬಹುದು ಎಂದು ಬ್ರಿಟನ್ ಮೂಲದ ಆಸ್ಟ್ರಾಜೆನಿಕಾ ಮೊದಲ ಬಾರಿಗೆ ಒಪ್ಪಿಕೊಂಡಿದೆ.
ರಾಜ್ಯದಲ್ಲಿ ವಸೂಲಿ ಗ್ಯಾಂಗ್ ನಡೆಸ್ತಿರುವ ಕಾಂಗ್ರೆಸ್: ಮೋದಿ
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ವಸೂಲಿ ಗ್ಯಾಂಗ್ ಅನ್ನು ನಡೆಸುತ್ತಿದೆಯೇ ಹೊರತು ಸರ್ಕಾರ ನಡೆಸುತ್ತಿಲ್ಲ. ಕರ್ನಾಟಕವನ್ನು ಕಾಂಗ್ರೆಸ್ ಪಕ್ಷ ಎಟಿಎಂ ಆಗಿ ಮಾಡಿಕೊಂಡು ಅಧಿಕಾರಕ್ಕೆ ಬಂದ ಕಡಿಮೆ ಅವಧಿಯಲ್ಲೇ ಲೂಟಿ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು.
ರಾಮ್ದೇವ್ ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್ ರದ್ದು!
ಆರ್ಯುವೇದ ಉತ್ಪನ್ನಗಳ ಕುರಿತು ವಿವಾದಾತ್ಮಕ ಜಾಹೀರಾತು ನೀಡಿದ ಎದುರಿಸುತ್ತಿರುವ ಯೋಗ ಗುರು ಬಾಬಾ ರಾಮ್ದೇವ್ ಅವರ ಪತಂಜಲಿ ಸಂಸ್ಥೆಯ 14 ಉತ್ಪನ್ನಗಳ ಲೈಸೆನ್ಸ್ ಅನ್ನು ರದ್ದು ಮಾಡಿ ಉತ್ತರಾಖಂಡ ಸರ್ಕಾರ ನಿರ್ಧಾರ ಕೈಗೊಂಡಿದೆ.
ಕೇಂದ್ರ ನೌಕರರಿಗೆ ಸಿಹಿಸುದ್ದಿ:ಭತ್ಯೆ, ಸಬ್ಸಿಡಿ ಪ್ರಮಾಣ ಏರಿಕೆ
ಲೋಕಸಭಾ ಚುನಾವಣೆಗಳ ನಡುವೆಯೇ ಕೇಂದ್ರ ಸರ್ಕಾರಿ ನೌಕರರಿಗೆ ಸಿಬ್ಬಂದಿ ಸಚಿವಾಲಯ ಭರ್ಜರಿ ಸಿಹಿಸುದ್ದಿ ನೀಡಿದೆ.
ಕರ್ನಾಟಕಕ್ಕೆ ಇನ್ನೂ ನಾಲ್ಕು ದಿನ ಉಷ್ಣಮಾರುತ ದಾಳಿ : ಎಚ್ಚರ!
ಮಿತಿ ಮೀರಿದ ತಾಪಮಾನ ಹಾಗೂ ಬಿಸಿ ಗಾಳಿಯಿಂದಾಗಿ ಜನರು ಬವಣೆ ಪಡುತ್ತಿರುವಾಗಲೇ ಕರ್ನಾಟಕದಲ್ಲಿ ಮೇ 3ರವರೆಗೂ ಉಷ್ಣಮಾರುತ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಿಪಕ್ಷಗಳಿಂದ ಇದೀಗ ನಕಲಿ ವಿಡಿಯೋ ದಾಳಿ: ಮೋದಿ
ಚುನಾವಣೆಯಲ್ಲಿ ನಮ್ಮನ್ನು ನೇರವಾಗಿ ಎದುರಿಸಲಾಗದ ಪ್ರತಿಪಕ್ಷಗಳು ತಂತ್ರಜ್ಞಾನದ ದುರ್ಬಳಕೆಯ ಮೂಲಕ ಬಿಜೆಪಿಯನ್ನು ಹತ್ತಿಕ್ಕಲು ಸಂಚು ರೂಪಿಸುತ್ತಿವೆ. ಅದರ ಭಾಗವಾಗಿ ಮುಂದಿನ ತಿಂಗಳು ದೊಡ್ಡ ಘಟನೆ ಸೃಷ್ಟಿಗೆ ತಯಾರಿ ನಡೆದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ.
ಊಟಿ, ಕೊಡೈಕೆನಾಲ್ ಪ್ರವೇಶಕ್ಕೆ ಇ-ಪಾಸ್ ಕಡ್ಡಾಯ
ಪರಿಸರ ಸಂರಕ್ಷಣೆ ದೃಷ್ಟಿಯಿಂದ ತಮಿಳುನಾಡಿನ ಪ್ರಸಿದ್ಧ ಪ್ರವಾಸಿ ತಾಣಗಳಾದ ಕೊಡಕೈನಾಲ್ ಮತ್ತು ಊಟಿ ಗಿರಿಧಾಮಕ್ಕೆ ತೆರಳಲು ಇ-ಪಾಸ್ ಕಡ್ಡಾಯಗೊಳಿಸಬೇಕೆಂದು ಮದ್ರಾಸ್ ಹೈಕೋರ್ಟ್ ಸೋಮವಾರ ಮಹತ್ವದ ಆದೇಶ ನೀಡಿದೆ. ಈ ಆದೇಶ ಮೇ 7ರಿಂದ ಜೂನ್ 30ರ ಅವಧಿಗೆ ಸೀಮಿತವಾಗಿರಲಿದೆ.
ಕಳಂಕಿತ ಕಾಂಗ್ರೆಸ್ 2ನೇ ಹಂತದಲ್ಲೇ ಸೋಲು: ಮೋದಿ
ಕಳಂಕಿತ ಕಾಂಗ್ರೆಸ್ ಹಾಗೂ ಇಂಡಿಯಾ ಕೂಟ ಮೊದಲ ಎರಡು ಹಂತದಲ್ಲಿಯೇ ನಿರ್ನಾಮಗೊಂಡಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
< previous
1
...
562
563
564
565
566
567
568
569
570
...
800
next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್
ದರ್ಶನ್ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್ ಆಹಾರ!