ಶಾಲೆಗಳಲ್ಲೇ ಮಕ್ಕಳ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್!5 ವರ್ಷ ದಾಟಿದ ಮಕ್ಕಳ ಆಧಾರ್ ಬಯೋಮೆಟ್ರಿಕ್ ಕಡ್ಡಾಯಕ್ಕೆ ಕೇಂದ್ರ ಸರ್ಕಾರ ಸೂಚಿಸಿದ ಬೆನ್ನಲ್ಲೇ, ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರವು, ಶಾಲೆಗಳಿಗೆ ತೆರಳಿ ಆಧಾರ್ ಅಪ್ಡೇಟ್ ಯೋಜನೆ ಜಾರಿಗೆ ಮುಂದಾಗಿದೆ. 2 ತಿಂಗಳ ಬಳಿಕ ಹಂತಹಂತವಾಗಿ ದೇಶವ್ಯಾಪಿ ಈ ಪ್ರಕ್ರಿಯೆ ನಡೆಯಲಿದೆ.