ಕಾಂಗ್ರೆಸ್ನಿಂದ ದೇಶ ಒಡೆವ ತಂತ್ರ: ಮೋದಿ ವಾಗ್ದಾಳಿ‘ಗೋವಾ ರಾಜ್ಯದ ಮೇಲೆ ಸಂವಿಧಾನವನ್ನು ಹೇರಲಾಗಿದೆ’ ಎಂಬ ದಕ್ಷಿಣ ಗೋವಾ ಕಾಂಗ್ರೆಸ್ ಅಭ್ಯರ್ಥಿ ವಿರಿಯಾಟೋ ಫರ್ನಾಂಡಿಸ್ ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಇದು ದೇಶವನ್ನು ಒಡೆಯುವ ತಂತ್ರ’ ಎಂದು ಕಿಡಿಕಾರಿದ್ದಾರೆ.