ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಚುನಾವಣಾ ಆಯುಕ್ತರ ನೇಮಕ ಕಾಯ್ದೆಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯ ನಕಾರ
ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಆಯುಕ್ತರ ನೇಮಕಕ್ಕೆ ಭಾರತದ ಮುಖ್ಯ ನ್ಯಾಯಾಧೀಶರು (ಸಿಜೆಐ) ಅವರಿಲ್ಲದ ಸಮಿತಿ ರಚಿಸಿರುವ ಹೊಸ ಕಾನೂನಿಗೆ ತಡೆ ನೀಡಲು ಸುಪ್ರೀಂಕೋರ್ಟ್ ಮಂಗಳವಾರ ನಿರಾಕರಿಸಿದೆ.
ರೈತರ ದೆಹಲಿ ಚಲೋ ಕದನ
ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ರೂಪ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸುವ ನಿಟ್ಟಿನಲ್ಲಿ ಪಂಜಾಬ್ ಮತ್ತು ಹರ್ಯಾಣದ ಸಾವಿರಾರು ರೈತರು ಮಂಗಳವಾರ ದೆಹಲಿ ಚಲೋ ಪ್ರತಿಭಟನೆಗೆ ಚಾಲನೆ ನೀಡಿದ್ದಾರೆ.
ಕಾಂಗ್ರೆಸ್ ತೊರೆದಿದ್ದ ಅಶೋಕ್ ಚವಾಣ್ ಬಿಜೆಪಿ ಸೇರ್ಪಡೆ
ಸೋಮವಾರವಷ್ಟೇ ತಮ್ಮ 3 ದಶಕಗಳ ಕಾಂಗ್ರೆಸ್ ರಾಜಕೀಯ ಜೀವನಕ್ಕೆ ವಿದಾಯ ಹೇಳಿದ್ದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಮಂಗಳವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಪಿಎಂ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆಗೆ ಚಾಲನೆ
ಸೌರ ವಿದ್ಯುತ್ ಬಳಕೆ ಹೆಚ್ಚಿಸುವ ಮತ್ತು ಸುಸ್ಥಿರ ಅಭಿವೃದ್ಧಿ ಯೋಜನೆಯ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ, ಮಂಗಳವಾರ ‘ಪಿಎಂ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆ’ಗೆ ಚಾಲನೆ ನೀಡಿದ್ದಾರೆ.
6 ತಿಂಗಳಿಗಾಗುವಷ್ಟು ಸರಕಿನೊಂದಿಗೆ ದಿಲ್ಲಿಗೆ ಹೊರಟ ರೈತರು!
ವಿವಿಧ ಬೇಡಿಕೆ ಈಡೇರಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ದೆಹಲಿ ಚಲೋ ಆರಂಭಿಸಿರುವ ಪಂಜಾಬ್ ಮತ್ತು ಹರ್ಯಾಣ ರೈತರು ಭಾರೀ ಪೂರ್ವ ತಯಾರಿಯೊಂದಿಗೆ ರಾಜಧಾನಿಯತ್ತ ಹೊರಟಿದ್ದಾರೆ.
ಒಮ್ಮೆಯೂ ಸಂಸತ್ತಲ್ಲಿ ಬಾಯಿ ಬಿಡದ ರಾಜ್ಯದ 4 ಸಂಸದರು!
ಕರ್ನಾಟಕದ 28 ಲೋಕಸಭಾ ಸದಸ್ಯರ ಪೈಕಿ ನಾಲ್ವರು ತಮ್ಮ ಐದು ವರ್ಷಗಳ ಅವಧಿಯಲ್ಲಿ ಒಮ್ಮೆಯೂ ಲೋಕಸಭೆಯ ಒಂದೂ ಚರ್ಚೆಯಲ್ಲಿ ಪಾಲ್ಗೊಂಡಿಲ್ಲ ಎಂಬ ಸಂಗತಿ ಬೆಳಕಿಗೆ ಬಂದಿದೆ.
ಗುಜರಾತಿಗಳು ಕೇಡಿಗಳು: ಹೇಳಿಕೆ ಹಿಂಪಡೆದ ತೇಜಸ್ವಿ ಯಾದವ್
‘ಗುಜರಾತಿಗಳು ಕೇಡಿಗಳು’ ಎಂದು ಹೇಳಿಕೆ ನೀಡಿ ಭಾರೀ ವಿವಾದ ಸೃಷ್ಟಿ ಮಾಡಿದ್ದ ಆರ್ಜೆಡಿ ನಾಯಕ ತೇಜಸ್ವಿ ಯಾದವ್, ತಮ್ಮ ಹೇಳಿಕೆ ಹಿಂಪಡೆದಿದ್ದಾರೆ.
ಬಂಧಿತ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಕೊನೆಗೂ ರಾಜೀನಾಮೆ
ಉದ್ಯೋಗಕ್ಕಾಗಿ ನಗದು ಲಂಚ ಸ್ವೀಕರಿಸಿದ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) 9 ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ಡಿಎಂಕೆ ನಾಯಕ, ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ, ರಾಜ್ಯ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ.
ಬಂಧಿತ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಕೊನೆಗೂ ರಾಜೀನಾಮೆ
ಉದ್ಯೋಗಕ್ಕಾಗಿ ನಗದು ಲಂಚ ಸ್ವೀಕರಿಸಿದ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) 9 ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ಡಿಎಂಕೆ ನಾಯಕ, ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ, ರಾಜ್ಯ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ.
ಬೆಂಬಲ ಬೆಲೆ ಬಗ್ಗೆ ಕಾನೂನಿಗೆ ತರಾತುರಿ ಸಲ್ಲದು: ಅರ್ಜುನ್ ಮುಂಡಾ
‘ಪ್ರತಿಭಟನಾನಿರತ ರೈತರ ಜತೆ ಮಾತುಕತೆಗೆ ಕೇಂದ್ರ ಸರ್ಕಾರ ಸಿದ್ಧವಿದೆ. ಆದರೆ ರೈತರನ್ನು ಬೇರೆಡೆ ದಾರಿ ತಪ್ಪಿಸುವ ಯತ್ನಗಳು ನಡೆಯುತ್ತಿದೆ. ಅದಕ್ಕೆ ರೈತರು ಬಲಿ ಆಗಬಾರದು’ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಅರ್ಜುನ್ ಮುಂಡಾ ಮನವಿ ಮಾಡಿದ್ದಾರೆ.
< previous
1
...
582
583
584
585
586
587
588
589
590
...
675
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ