ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ 370 ಸ್ಥಾನ ಮತ್ತು ಒಟ್ಟಾರೆ ಎನ್ಡಿಎ ಮೈತ್ರಿಕೂಟ 400 ಸ್ಥಾನ ಗೆಲ್ಲುವುದು ಖಚಿತ. ಈ ವಿಷಯವನ್ನು ಸ್ವತಃ ವಿಪಕ್ಷಗಳ ನಾಯಕರೇ ಒಪ್ಪಿಕೊಂಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.