ಕೇಂದ್ರ ಸರ್ಕಾರದ ಭಾರತ್ ಅಕ್ಕಿಗೆ ಸೋಮವಾರ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪಿಯೂಷ್ ಗೋಯಲ್ ಚಾಲನೆ ನೀಡಿದರು.
ಸಮಾಜದ ಮೂಢನಂಬಿಕೆಗಳ ಕುರಿತು ಕಳವಳ ವ್ಯಕ್ತಪಡಿಸಿರುವ ಮದ್ರಾಸ್ ಹೈಕೋರ್ಟ್ ‘ರಸ್ತೆಯಲ್ಲಿ ಬಟ್ಟೆ ಹೊದಿಸಿ ಪೂಜಿಸುವ ಪ್ರತಿ ಕಲ್ಲನ್ನೂ ವಿಗ್ರಹ ಅಥವಾ ದೇವರೆಂದು ಪರಿಗಣಿಸಬಾರದು’ ಎಂದು ಹೇಳಿದೆ.