ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆಯುವ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ನಕಲಿ ವೆಬ್ಸೈಟ್ಗಳಂತಹ ಅಕ್ರಮಗಳನ್ನು ತಡೆಯಲು ಕ್ರಮ ಜರುಗಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಸೋಮವಾರ ಮಂಡಿಸಿದೆ.
: ಮಾಜಿ ಸಿಎಂ ಹೇಮಂತ್ ಸೊರೇನ್ ರಾಜೀನಾಮೆ ಕಾರಣ ಅಧಿಕಾರದ ಚುಕ್ಕಾಣಿ ಹಿಡಿದಿರುವ ಚಂಪೈ ಸೊರೇನ್ ನೇತೃತ್ವದ ಜೆಎಂಎಂ-ಕಾಂಗ್ರೆಸ್ ಸರ್ಕಾರ ಸೋಮವಾರ ವಿಶ್ವಾಸಮತದ ಅಗ್ನಿಪರೀಕ್ಷೆ ಎದುರಿಸಲಿದೆ.