ತಮ್ಮ ಮಗನ ಮೇಲೆ ಹಲ್ಲೆ ಮಾಡಿದರು ಎಂಬ ಕಾರಣಕ್ಕೆ ಮಹಾರಾಷ್ಟ್ರದ ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್ ಅವರು, ಮುಖ್ಯಮಂತ್ರಿ ಏಕ್ನಾಥ್ ಶಿಂಧೆ ಆಪ್ತ ಹಾಗೂ ಶಿವಸೇನೆಯ ಮುಖಂಡರೊಬ್ಬರಿಗೆ ಪೊಲೀಸ್ ಠಾಣೆಯಲ್ಲೇ ಗುಂಡು ಹಾರಿಸಿರುವ ಆಘಾತಕಾರಿ ಘಟನೆ ಥಾಣೆಯ ಉಲ್ಲಾಸನಗರದಲ್ಲಿ ನಡೆದಿದೆ.
ಬಿಜೆಪಿ ವಿರುದ್ಧ ಶಾಸಕರ ಖರೀದಿ ಆರೋಪ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ಮನೇಲಿ 5 ತಾಸು ಕಾದು ನೋಟಿಸ್ ಕೊಟ್ಟ ದೆಹಲಿ ಪೊಲೀಸ್
ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಗೆ ಹತ್ತಕ್ಕೆ ಹತ್ತು ಸಂಪೂರ್ಣ ಅಂಕಗಳನ್ನು ಕೊಡುವುದಾಗಿ ಆಸ್ಟ್ರೇಲಿಯಾದ ಮಾಜಿ ಪ್ರಧಾನಿ ಮಾಲ್ಕಮ್ ಟರ್ನ್ಬುಲ್ ಹೇಳಿದ್ದಾರೆ.
ಗರ್ಭಕಂಠ ಕ್ಯಾನ್ಸರ್ಗೆ ಪೂನಂ ಬಲಿ ಎಂಬುದು ಸುಳ್ಳುಸುದ್ದಿಯಾಗಿದ್ದು, ರೋಗದ ಜಾಗೃತಿಗೆ ಹೀಗೆ ಮಾಡಿದ್ದೆ, ಕ್ಷಮೆ ಕೇಳುವೆ ಎಂದು ನಟಿ ಪೂನಂ ಪಾಂಡೆ ತಿಳಿಸಿದ್ದಾರೆ. ಪೂನಂ ವರ್ತನೆ ಬಗ್ಗೆ ಜನರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.