ಇಂದು ಕ್ರೈಸ್ತರ ಪರಮೋಚ್ಛ ಗುರು ಪೋಪ್ ಪ್ರಾನ್ಸಿಸ್ ಅಂತ್ಯಕ್ರಿಯೆಕಳೆದ ಸೋಮವಾರ ನಿಧನರಾದ ಕ್ರೈಸ್ತರ ಪರಮೋಚ್ಛ ಗುರು ಪೋಪ್ ಪ್ರಾನ್ಸಿಸ್ ಅಂತ್ಯಕ್ರಿಯೆ ಶನಿವಾರ ನಡೆಯಲಿದ್ದು, ಡೊನಾಲ್ಡ್ ಟ್ರಂಪ್, ಝೆಲೆನ್ಸ್ಕಿ, ಮುರ್ಮು ಸೇರಿದಂತೆ 130 ದೇಶಗಳ ಹಾಲಿ, ಮಾಜಿ ಮುಖ್ಯಸ್ಥರು ಅಂತಿಮ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ.