ಅಕ್ಕಿ ಬೆಲೆ ಏರಿಕೆ ನಿಯಂತ್ರಣಕ್ಕೆ ಕೈಗೊಂಡ ಸಾಕಷ್ಟು ಕ್ರಮಗಳು ಪೂರ್ಣ ಪ್ರಮಾಣದಲ್ಲಿ ಫಲ ಕೊಡದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವೇ ನೇರವಾಗಿ ಜನಸಾಮಾನ್ಯರಿಗೆ ಪ್ರತಿ ಕೆ.ಜಿ.ಗೆ 29 ರು.ನಂತೆ ಅಕ್ಕಿ ಮಾರಾಟ ಮಾಡಲು ನಿರ್ಧರಿಸಿದೆ.
ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ ವ್ಯಕ್ತಪಡಿಸಿದೆ. ಈ ನಡುವೆ 5 ದಿನ ಹೇಮಂತ್ ಅವರನ್ನು ಇ.ಡಿ ವಶಕ್ಕೆ ನೀಡಿದೆ.