ಜೆಇಇ ಪಾಸು ಮಾಡಲಾರೆ, ಅಪ್ಪ, ಅಮ್ಮ ನನ್ನನ್ನು ಕ್ಷಮಿಸಿ....!ನೀಟ್, ಜೆಇಇ ಸೇರಿದಂತೆ ಉನ್ನತ ಶಿಕ್ಷಣ ತರಬೇತಿಗೆ ಖ್ಯಾತಿ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆಯಿಂದ ಕುಖ್ಯಾತಿ ಹೊಂದಿರುವ ರಾಜಸ್ಥಾನದ ಕೋಟಾದಲ್ಲಿ, ಮತ್ತೋರ್ವ ವಿದ್ಯಾರ್ಥಿನಿ ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದು ಈ ವಾರದಲ್ಲಿ ನಡೆದ ವಿದ್ಯಾರ್ಥಿಗಳ ಆತ್ಮಹತ್ಯೆ 2ನೇ ಪ್ರಕರಣವಾಗಿದೆ.