ಕಾಂಗ್ರೆಸ್ಗೆ ನಿಷೇಧಿತ ಪಿಎಫ್ನ ರಾಜಕೀಯ ಮುಖವಾಣಿ ಬೆಂಬಲದೇಶ ವಿರೋಧಿ ಕೃತ್ಯಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ನಿಷೇಧಿಸಲ್ಪಟ್ಟಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ)ದ ರಾಜಕೀಯ ಮುಖವಾಣಿಯಾದ ಎಸ್ಡಿಪಿಐ, ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ ಬೆಂಬಲಿಸುವುದಾಗಿ ಘೋಷಿಸಿದೆ.