ಆಂಧ್ರಪ್ರದೇಶದ ಕಡಪಾ ಲೋಕಸಭಾ ಕ್ಷೇತ್ರದಿಂದ ಆಂಧ್ರದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ತಂಗಿ ಹಾಗೂ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ಕಣಕ್ಕಿಳಿಯಲಿದ್ದಾರೆ.