ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಭಾರತ್ ಜೋಡೋ ಯಾತ್ರೆಗೆ 670 ರು. ನೀಡಿದರೆ ಸಿಗುತ್ತೆ ರಾಹುಲ್ ಟೀಶರ್ಟ್
ರಾಹುಲ್ ಗಾಂಧಿ ಅವರ ಭಾರತ್ ಜೊಡೊ ನ್ಯಾಯ ಯಾತ್ರೆಗೆ 670 ರು. ದೇಣಿಗೆ ನೀಡಿದರೆ ರಾಹುಲ್ ಗಾಂಧಿ ಸಹಿ ಇರುವ ಟೀ ಶರ್ಟ್ ಪಡೆಯಬಹುದು ಎಂದು ತಿಳಿಸಿದೆ.
ನಮ್ಮ ಮನೆ ಶೌಚಾಲಯ ನಾನೇ ಶುಚಿ ಮಾಡುವೆ: ಇನ್ಫಿ ಮೂರ್ತಿ
ಶೌಚಾಲಯ ಶುಚಿ ಮಾಡುವಲ್ಲಿ ಕೀಳರಿಮೆ ಬೇಡ ಎಂದು ಶುಚಿತ್ವದ ಬಗ್ಗೆ ನಾರಾಯಣಮೂರ್ತಿ ಸಂದೇಶ ನೀಡಿದ್ದಾರೆ. ಅಲ್ಲದೆ ರಾಜಕೀಯ ಸೇರುವುದಿಲ್ಲ ಎಂದೂ ಸಹ ಇನ್ಫೋಸಿಸ್ ಸಂಸ್ಥಾಪಕ ಸ್ಪಷ್ಟಪಡಿಸಿದ್ದಾರೆ.
ಜ್ಞಾನವಾಪಿ ಮಸೀದಿ ಹಿಂದೂಗಳಿಗೆ ಹಸ್ತಾಂತರಿಸಿ: ವಿಎಚ್ಪಿ
ಜ್ಞಾನವಾಪಿ ಮಸೀದಿ ಸಮೀಕ್ಷೆಯಲ್ಲಿ ಹಿಂದೂ ದೇವಾಲಯಕ್ಕೆ ಸಂಬಂಧಿಸಿದ ವಿಗ್ರಹಗಳು ಮತ್ತು ಶಿಲಾಶಾಸನಗಳು ಪತ್ತೆಯಾದ ಹಿನ್ನೆಲೆಯಲ್ಲಿ ಈ ಕೂಡಲೇ ಅದನ್ನು ಹಿಂದೂ ಸಮುದಾಯಕ್ಕೆ ಹಸ್ತಾಂತರ ಮಾಡಬೇಕೆಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.
ಕಲ್ಕತ್ತಾ ಹೈಕೋರ್ಟ್ ಜಡ್ಜ್ಗಳ ಕಿತ್ತಾಟಕ್ಕೆ ಸುಪ್ರೀಂ ಲಗಾಮು
ಕಲ್ಕತಾ ಹೈಕೋರ್ಟ್ನಲ್ಲಿ ವಿಭಾಗೀಯ ಪೀಠದ ವಿರುದ್ಧವೇ ಏಕಸದಸ್ಯ ಪೀಠ ಸಮರ ನಡೆಸಿದೆ. ಎರಡೂ ಪೀಠಗಳ ವಿಚಾರಣೆಗೆ ಈಗ ಸುಪ್ರೀಂನಿಂದ ಬ್ರೇಕ್ ಬಿದ್ದಿದೆ.
ನಿರುದ್ಯೋಗ ಕಾರಣ ಇಸ್ರೇಲ್ಗೆ ಭಾರತೀಯರ ವಲಸೆ: ಖರ್ಗೆ ಬೇಸರ
ಕಳೆದ ಹತ್ತು ವರ್ಷಗಳಲ್ಲಿ ಗ್ರಾಮೀಣ ನಿರುದ್ಯೋಗ ಪ್ರಮಾಣ ಹೆಚ್ಚಳವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ದೇಶಾದ್ಯಂತ 159 ಕೋವಿಡ್ ಕೇಸ್:1 ಸಾವು, ಸಕ್ರಿಯ ಕೇಸು 1623ಕ್ಕೆ ಇಳಿಕೆ
ಶುಕ್ರವಾರ ದೇಶಾದ್ಯಂತ ಒಟ್ಟು 159 ಕೋವಿಡ್ ಪ್ರಕರಣ ದಾಖಲಾಗಿದ್ದು, ಕೇರಳದಲ್ಲಿ ಒಂದು ಸಾವು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಸಾಲು ಸಾಲು ರಜೆ: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬೇಕು 18 ಗಂಟೆ
ಶುಕ್ರವಾರ ಒಂದೇ ದಿನ ತಿರುಮಲ ವೆಂಕಟೇಶ್ವರ ದೇಗುಲದಲ್ಲಿ 71,000 ಜನರಿಂದ ತಿಮ್ಮಪ್ಪನ ದರ್ಶನವಾಗಿದೆ. ಜೊತೆಗೆ 3.37 ಕೋಟಿ ರು. ಹುಂಡಿ ಕಾಣಿಕೆ ಸಂಗ್ರಹವಾಗಿದೆ.
ನಾಳೆ ಮೋದಿ ಅವರಿಂದ 7ನೇ ‘ಪರೀಕ್ಷಾ ಪೆ ಚರ್ಚಾ’
ಈ ಬಾರಿ ದಾಖಲೆಯ 2.26 ಕೋಟಿ ಮಕ್ಕಳು ನರೇಂದ್ರ ಮೋದಿ ನಡೆಸುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ ಪರೀಕ್ಷೆ ಮಾಡಿ ಕೆಲವರನ್ನು ಮಾತ್ರ ಆರಿಸಲಾಗಿದೆ.
ಭೂಮಿಗಾಗಿ ಲಂಚ ಪ್ರಕರಣ: ರಾಬ್ಡಿದೇವಿ, ಮಿಸಾಗೆ ಸಮನ್ಸ್
ಲಾಲು ಪ್ರಸಾದ್ ಯಾದವ್ ಅವರು ರೈಲ್ವೆ ಸಚಿವರಾಗಿದ್ದ ವೇಳೆ ಉದ್ಯೋಗಕ್ಕಾಗಿ ಜಾಗವನ್ನು ಲಂಚ ತೆಗೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಬ್ಡಿದೇವಿ ಮತ್ತು ಮಿಸಾ ಭಾರತಿಗೆ ದೆಹಲಿ ಕೋರ್ಟ್ ವಿಚಾರಣೆಗೆ ಹಾಜರಾಗುವಮತೆ ಸಮನ್ಸ್ ನೀಡಿದೆ.
ನಿಯಮ ಉಲ್ಲಂಘಿಸುವ ಸಂಸದರಿಗೆ ಬೆಂಬಲ: ಮೋದಿ ಕಿಡಿ
ಸಂಸತ್ತಿನ ಹಿರಿಯ ಸದಸ್ಯರು ಕಿರಿಯರನ್ನು ತಿದ್ದುವ ಬದಲು ಅವರ ತಪ್ಪನ್ನು ಸಮರ್ಥಿಸುವ ನಡೆ ಆತಂಕಕಾರಿಯಾದುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಈ ನಡುವೆ ದೆಹಲಿಯಲ್ಲಿ ಸೋಮವಾರ ಪರೀಕ್ಷಾ ಪೇ ಚರ್ಚಾ ನಡೆಯಲಿದೆ.
< previous
1
...
607
608
609
610
611
612
613
614
615
...
674
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು