ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೆ ಮಂಗಳವಾರ ಮೇಘಾಲಯ ಖಾಸಗಿ ವಿವಿಯೊಂದರ ವಿದ್ಯಾರ್ಥಿಗಳ ಸಂವಾದಕ್ಕೆ ತಡೆ ಒಡ್ಡಲಾಗಿದೆ ಹಾಗೂ ಅವರ ಗುವಾಹಟಿ ಪ್ರವೇಶಕ್ಕೂ ನಿರಾಕರಿಸಲಾಗಿದೆ.