ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಹೊಗೆ ಬಾಂಬ್ ಹಿನ್ನಲೆ: ಸಂಸತ್ ರಕ್ಷಣೆಗಾಗಿ 140 ಸಿಐಎಸ್ಎಫ್ ಯೋಧರು
ಬಜೆಟ್ ಅಧಿವೇಶನದಿಂದಲೇ ವಿಮಾನ ನಿಲ್ದಾಣ ರೀತಿ ನೂತನ ಸಂಸತ್ ಭವನದಲ್ಲಿ ತಪಾಸಣೆ ಆರಂಭ ಮಾಡಲು ಸಕಲ ಸಿದ್ದತೆ ಮಾಡಲಾಗಿದ್ದು, ಭದ್ರತೆಗೆ 140 ಕೈಗಾರಿಕಾ ಭದ್ರತಾ ಪಡೆಯನ್ನು ನಿಯೋಜಿಸಲಾಗಿದೆ.
ಸೆನ್ಸೆಕ್ಸ್ 1053 ಅಂಕಗಳ ಕುಸಿತ, 70370ರಲ್ಲಿ ಅಂತ್ಯ: 8.5 ಲಕ್ಷ ಕೋಟಿ ರು.ನಷ್ಟ
ಮೂರು ದಿನಗಳ ಸತತ ರಜೆಯ ನಂತರ ಭಾರತೀಯ ಷೇರುಪೇಟೆ ಭಾರೀ ಪ್ರಮಾಣದಲ್ಲಿ ಕುಸಿತವಾಗಿದೆ.
ಅಯೋಧ್ಯೆಯಲ್ಲಿ ನೋಡಿದ್ದು ಇನ್ನು ಸದಾ ನೆನಪು: ನರೇಂದ್ರ ಮೋದಿ
ತಾವು ಪ್ರಾಣಪ್ರತಿಷ್ಠೆ ನಡೆಸಿದ ವಿಡಿಯೋ ಬಿಡುಗಡೆ ಹರ್ಷಿಸಿದ ಪ್ರಧಾನಿ ನರೇಂದ್ರ ಮೋದಿ ಇದು ಸದಾ ನೆನಪಿನಲ್ಲುಳಿಯುವ ಚಿತ್ರ ಎಂದು ತಿಳಿಸಿದ್ದಾರೆ.
ಅಯೋಧ್ಯೆ: ಗರ್ಭಗುಡಿಗೆ ಮಾರುತಿ ಪ್ರವೇಶ
2024 ರ ಚುನಾವಣೆಗಾಗಿ ದೇಶದೆಲ್ಲೆಡೆ ಸಮಾವೇಶಗಳ ಆಯೋಜನೆಗೆ ಕಾಂಗ್ರೆಸ್ ಸಿದ್ಧತೆ ನಡೆಸಿದೆ. ನಾಳೆ ತೆಲಂಗಾಣದಲ್ಲಿ ಮೊದಲ ಸಮಾವೇಶ ನಡೆಯಲಿದೆ. ಎಲ್ಲ ಸಭೆಗೆ ಖರ್ಗೆ ಅಧ್ಯಕ್ಷತೆ ವಹಿಸಲಿದ್ದಾರೆ.
ಕುನೋ: ನಮೀಬಿಯಾ ಚೀತಾ ಜ್ವಾಲಾಗೆ 3 ಮರಿಗಳ ಜನನ
ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಜ್ವಾಲಾ ಎಂಬ ಚೀತಾಗೆ ಮೂರು ಮರಿಗಳು ಜನಿಸಿವೆ ಎಂದು ಕೇಂದ್ರ ಪರಿಸರ ಖಾತೆ ಸಚಿವ ಭೂಪೇಂದ್ರ ಯಾದವ್ ತಿಳಿಸಿದ್ದಾರೆ.
ದೇಶಾದ್ಯಂತ ಕಾಂಗ್ರೆಸ್ ರಾಜ್ಯಮಟ್ಟದ ಕಾರ್ಯಕರ್ತರ ಸಮಾವೇಶ
2024 ರ ಚುನಾವಣೆಗಾಗಿ ದೇಶದೆಲ್ಲೆಡೆ ಸಮಾವೇಶಗಳ ಆಯೋಜನೆಗೆ ಕಾಂಗ್ರೆಸ್ ಸಿದ್ಧತೆ ನಡೆಸಿದೆ. ನಾಳೆ ತೆಲಂಗಾಣದಲ್ಲಿ ಮೊದಲ ಸಮಾವೇಶ ನಡೆಯಲಿದೆ. ಎಲ್ಲ ಸಭೆಗೆ ಖರ್ಗೆ ಅಧ್ಯಕ್ಷತೆ ವಹಿಸಲಿದ್ದಾರೆ.
ಪ್ರಾಣಪ್ರತಿಷ್ಠಾಪನೆ ಬೈಕ್ ರ್ಯಾಲಿ ವೇಲೆ ಕಲ್ಲು ಎಸೆತ
ದಾಳಿಕೋರರಿಗೆ ಸೇರಿದ್ದು ಎನ್ನಲಾದ ಮೀರಾ ರಸ್ತೆಯಲ್ಲಿ ನಿರ್ಮಿತ ಅಕ್ರಮ ಕಟ್ಟಡಗಳನ್ನು ಮಂಗಳವಾರ ಮಹಾನಗರ ಪಾಲಿಕೆ ಅಧಿಕಾರಿಗಳು ಬುಲ್ಡೋಜರ್ ಬಳಸಿ ಧ್ವಂಸಗೊಳಿಸಿದ್ದಾರೆ.
ರಾಮನೇ ನನ್ನ ರಕ್ಷಕ, ಅವನೇ ನನ್ನನ್ನು ಆಯ್ಕೆ ಮಾಡಿದ: ಅರುಣ್ ಯೋಗಿರಾಜ್
ಪ್ರತಿಮೆ ನಿರ್ಮಾಣಕ್ಕೆ ನಿದ್ರೆಯಿಲ್ಲದ ರಾತ್ರಿ ಕಳೆದೆ. ಆದರೆ ಆ ಶ್ರಮ ವ್ಯರ್ಥವಾಗಲಿಲ್ಲ. ಅವು ಮೌಲ್ಯಯುತ ಕ್ಷಣಗಳು ಎಂದು ರಾಮನ ಪ್ರತಿಮೆ ಕೆತ್ತಿದ ಅರುಣ್ ಯೋಗಿರಾಜ್ ಹರ್ಷ ವ್ಯಕ್ತಪಡಿಸಿದ್ದಾರೆ.
ಧರೆಗಿಳಿದ ಬಾಲರಾಮ: ಮೋದಿ ಹಸ್ತದಿಂದ ಪ್ರಾಣ ಪ್ರತಿಷ್ಠೆ
ಶತಕೋಟಿ ಭಾರತೀಯರ ಐದು ಶತಮಾನಗಳ ಕನಸು ಕೊನೆಗೂ ಸಾಕಾರಗೊಂಡಿದೆ. ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ರಾಮಮಂದಿರ ವಿಧ್ಯುಕ್ತವಾಗಿ ಉದ್ಘಾಟನೆಗೊಂಡು ಪ್ರಧಾನಿ ನರೇಂದ್ರ ಮೋದಿ ಅವರ ಅಮೃತ ಹಸ್ತದಿಂದ ಬಾಲರಾಮನ ಪ್ರತಿಷ್ಠಾಪನೆ ಸೋಮವಾರ ಮಧ್ಯಾಹ್ನ 12.30ರ ಶುಭಮುಹೂರ್ತದಲ್ಲಿ ನೆರವೇರಿದೆ.
ಅಯೋಧ್ಯೆಯಲ್ಲಿ ಗಣ್ಯರಿಗೆ ಅಚ್ಚುಕಟ್ಟಾದ ವ್ಯವಸ್ಥೆ
ಅಯೋಧ್ಯೆ ರಾಮಮಂದಿರದಲ್ಲಿ ಸಂತರು, ಕ್ರಿಕೆಟಿಗರು, ಉದ್ಯಮಿಗಳು, ರಾಜಕಾರಣಿಗಳಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿತ್ತು. ಅವರಿಗೆ ಸ್ಟಾರ್ ಹೋಟೆಲ್ನಲ್ಲಿ ವಾಸಕ್ಕೆ ಅವಕಾಶ ಮಾಡಲಾಗಿತ್ತು. ಜೊತೆಗೆ ಶುಚಿ-ರುಚಿಯಾದ ಊಟವನ್ನೂ ಉಣಬಡಿಸಲಾಯಿತು.
< previous
1
...
613
614
615
616
617
618
619
620
621
...
674
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು