ಭೂಮಿಗೆ ಬಂದಿಳಿದ ಶುಕ್ಲಾ : ತವರೂರು ಲಖನೌನಲ್ಲಿ ಕುಟುಂಬಸ್ಥರ ಹರ್ಷೋದ್ಗಾರಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್ಎಸ್)ದಲ್ಲಿ ಆಕ್ಸಿಯೋಂ-4 ಮಿಷನ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ಮಂಗಳವಾರ ಭೂಮಿಗೆ ಬಂದಿಳಿಯುತ್ತಿದ್ದಂತೆ, ಅವರ ಹುಟ್ಟೂರು ಲಖನೌನಲ್ಲಿ ಹರ್ಷೋದ್ಗಾರ ಮುಗಿಲು ಮುಟ್ಟಿದೆ.