ದೆಹಲಿ ಕೋರ್ಟ್ನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಖುದ್ದು ವಾದ!ದಿಲ್ಲಿ ಮದ್ಯ ಲೈಸೆನ್ಸ್ ಹಂಚಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ.)ದಿಂದ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ನೇತಾರ ಅರವಿಂದ್ ಕೇಜ್ರಿವಾಲ್ ಗುರುವಾರ ನ್ಯಾಯಾಲಯದಲ್ಲಿ ಖುದ್ದು ವಾದ ಮಂಡಿಸಿದ್ದು, ‘ಈ ಹಗರಣ ಕೇವಲ ಇ.ಡಿ. ಹಾಗೂ ಬಿಜೆಪಿ ಸೃಷ್ಟಿಯಾಗಿದೆ.