ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಪಂಜಾಬ್ ಸಿಎಂ ಭಗವಂತ ಮಾನ್ ದಂಪತಿಗೆ ಹೆಣ್ಣು ಮಗು
ಪಂಜಾಬಿನ ಮುಖ್ಯಮಂತ್ರಿ ಭಗವಂತ ಮಾನ್ ಅವರ ಪತ್ನಿ ಗುರುವಾರ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ.
ಭಾರತದ ಆರ್ಥಿಕತೆಯಲ್ಲಿ ಸಮಸ್ಯೆಗಳಿವೆ: ರಘುರಾಂ ರಾಜನ್
‘ಭಾರತದ ಆರ್ಥಿಕತೆ ಭಾರೀ ವೇಗದಲ್ಲಿ ಬೆಳೆಯುತ್ತಿದೆ ಎಂದು ಕೆಲವರು ಹೇಳುತ್ತಿರುವುದನ್ನು ನಂಬುವ ಮೂಲಕ ನಾವು ದೊಡ್ಡ ತಪ್ಪು ಮಾಡುತ್ತಿದ್ದೇವೆ.
ಮತ್ತೊಮ್ಮೆ ಮೋದಿ ಸರ್ಕಾರ: ಸಮೀಕ್ಷೆ
ಏಷ್ಯಾನೆಟ್ ಡಿಜಿಟಲ್ ನೆಟ್ವರ್ಕ್ ಸರ್ವೇಯಲ್ಲಿ ಶೇ.78 ಜನರ ಅಭಿಪ್ರಾಯ ವ್ಯಕ್ತವಾಗಿದೆ. ರಾಮಮಂದಿರ, ಸಿಎಎಯಿಂದ ಬಿಜೆಪಿಗೆ ಲಾಭವಾಗಲಿದ್ದು ಮೂಲಸೌಕರ್ಯ ವೃದ್ಧಿಗೆ ಮೆಚ್ಚುಗೆ ವ್ಯಕ್ತವಾಗಿದೆ.
ಕೀಳು ಹೇಳಿಕೆ: ದಿಲೀಪ್, ಸುಪ್ರಿಯಾಗೆ ಚು.ಆಯೋಗ ನೋಟಿಸ್
ಮಹಿಳೆಯರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ದಿಲೀಪ್ ಘೋಷ್ ಮತ್ತು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನೇತ್ ಅವರಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ನೀಡಿದೆ.
ಕಾಶ್ಮೀರದಲ್ಲಿ ಆಫ್ಸ್ಪಾ ರದ್ದು ಅಮಿತ್ ಶಾ ಇಂಗಿತ
ಜಮ್ಮ ಮತ್ತು ಕಾಶ್ಮೀರದಲ್ಲಿನ ಸಶಸ್ತ್ರ ಪಡೆಗಳ ವಿಶೇಷ ಆಧಿಕಾರವನ್ನು (ಆಫ್ಸ್ಪಾ) ಹಿಂತೆಗೆದುಕೊಳ್ಳಲು ಕೇಂದ್ರ ಸರ್ಕಾರ ಯೋಚಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಅರವಿಂದ ಕೇಜ್ರಿವಾಲ್ ಹಣೆಬರಹ ಏ.3ಕ್ಕೆ ನಿರ್ಧಾರ
ಮದ್ಯ ಲೈಸೆನ್ಸ್ ಹಗರಣದಲ್ಲಿ ತಮ್ಮ ಬಂಧನ ಪ್ರಶ್ನಿಸಿ ದಿಲ್ಲಿ ಮುಖ್ಯಮಂತ್ರಿ ಹಾಗೂ ಆಪ್ ನೇತಾರ ಅರವಿಂದ ಕೇಜ್ರಿವಾಲ್ ಅರ್ಜಿ ಕುರಿತ ತೀರ್ಪು ಏ.3ರಂದು ಪ್ರಕಟವಾಗಲಿದೆ.
ಸದ್ಗುರು ಸಂಪೂರ್ಣ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ
ಈಶ ಪ್ರತಿಷ್ಠಾನದ ಮುಖ್ಯಸ್ಥ ಹಾಗೂ ಆಧ್ಯಾತ್ಮಿಕ ಚಿಂತಕ ಸದ್ಗುರು ಅವರು ಬುಧವಾರ ದಿಲ್ಲಿ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು.
ಹುಕ್ಕಾ ಪಾರ್ಟಿಗೆ ಹೋಗಿದ್ದ ಬಿಗ್ ಬಾಸ್ ವಿಜೇತ ಫಾರೂಖಿ ವಶಕ್ಕೆ
ನಗರದ ಹುಕ್ಕಾ ಪಾರ್ಲರ್ ಮೇಲೆ ಮಂಗಳವಾರ ತಡರಾತ್ರಿ ನಡೆದ ದಾಳಿಯಲ್ಲಿ ಹಾಸ್ಯ ಕಲಾವಿದ ಹಾಗೂ ಬಿಗ್ ಬಾಸ್ ಸೀಸನ್ 17ರ ವಿಜೇತ ಮುನಾವರ್ ಫಾರೂಖಿ ಸೇರಿದಂತೆ 14 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ನಂತರ ಬಿಡುಗಡೆ ಮಾಡಿದ್ದಾರೆ.
ಕೇರಳ ಸಿಎಂ ಪುತ್ರಿ ವೀಣಾ ಮೇಲೆ ಇ.ಡಿ. ಕೇಸ್ ದಾಖಲು
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪುತ್ರಿ ವೀಣಾ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ.) ಕುಣಿಕೆ ಸುತ್ತಿಕೊಳ್ಳುವುದು ಖಚಿತವಾಗಿದೆ.
ಚುನಾವಣೆಗೆ ಸ್ಪರ್ಧಿಸುವಷ್ಟು ಹಣ ನನ್ನಲ್ಲಿಲ್ಲ: ನಿರ್ಮಲಾ
ಲೋಕಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ. ಏಕೆಂದರೆ ಚುನಾವಣೆಗೆ ಸ್ಪರ್ಧಿಸುವಷ್ಟು ಹಣ ನನ್ನ ಬಳಿ ಇಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ.
< previous
1
...
618
619
620
621
622
623
624
625
626
...
804
next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್ ಪಡೆಯುವ ಬಗೆ ಹೇಗೆ!
ಮಾಸ್ಕ್ ಮ್ಯಾನ್ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ