ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಸುಪ್ರಿಯಾ ಮೇಲೆ ಕಾನೂನು ಕ್ರಮಕ್ಕೆ ಕಂಗನಾ ಚಿಂತನೆ
ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ನಟಿ ಕಂಗನಾ ರಣಾವತ್ ಅವರು, ತಮ್ಮ ಕುರಿತು ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನೇತ್ ಅವರ ಮೇಲೆ ಕಾನೂನು ಕ್ರಮಕ್ಕೆ ಚಿಂತನೆ.
ಜಾಮೀನು ವೇಳೆ ರಾಜಕೀಯ ಚಟುವಟಿಕೆ ನಿರ್ಬಂಧ ಷರತ್ತು ತಪ್ಪು: ಸುಪ್ರೀಂ
ಯಾವುದೇ ವ್ಯಕ್ತಿಗೆ ಜಾಮೀನು ನೀಡುವಾಗ, ಜಾಮೀನು ಅವಧಿಯಲ್ಲಿ ಆತ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗುವಂತಿಲ್ಲ ಎಂಬ ಷರತ್ತು ವಿಧಿಸುವಂತಿಲ್ಲ.
ಸಂದೇಶ್ಖಾಲಿ ಲೈಂಗಿಕ ಕಿರುಕುಳ ಕೇಸ್ ಸಂತ್ರಸ್ತೆ ರೂಪಾ ಶಕ್ತಿ ಸ್ವರೂಪಿ: ಮೋದಿ!
ಪಶ್ಚಿಮ ಬಂಗಾಳದ ಸಂದೇಶ್ಖಾಲಿಯಲ್ಲಿ ಟಿಎಂಸಿ ಗೂಂಡಾಗಳಿಂದ ಲೈಂಗಿಕ ಕಿರುಕುಳಕ್ಕೆ ತುತ್ತಾಗಿದ್ದ ರೂಪಾ ಪತ್ರಾಗೆ ಬಿಜೆಪಿ ಬಾಸಿರ್ಹಾತ್ ಲೋಕಸಭೆ ಕ್ಷೇತ್ರದ ಚುನಾವಣಾ ಟಿಕೆಟ್ ನೀಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರೂಪಾ ಜತೆ ದೂರವಾಣಿ ಕರೆ ಮಾತುಕತೆ ನಡೆಸಿದ್ದಾರೆ.
ತಮಿಳ್ನಾಡಲ್ಲಿ ಈ ಬಾರಿ ಬಿಜೆಪಿ ಮ್ಯಾಜಿಕ್ ಮಾಡುತ್ತಾ?
ದ್ರಾವಿಡ ಪಕ್ಷಗಳ ಹೋರಾಟದ ಭೂಮಿಯಾದ ತಮಿಳುನಾಡಿನಲ್ಲಿ ಈ ಬಾರಿ ಬದಲಾವಣೆಯ ದೊಡ್ಡ ಗಾಳಿ ಬೀಸಬಹುದು ಎನ್ನಲಾಗುತ್ತಿದೆ.
ಅಭ್ಯರ್ಥಿ ಆಯ್ಕೆ ವೇಳೆ ಬಿಜೆಪಿಗರಿಗೆ ನರೇಂದ್ರ ಮೋದಿ ಕ್ಲಾಸ್
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400 ಕ್ಷೇತ್ರಗಳನ್ನು ಗೆಲ್ಲಬೇಕು ಎಂದು ಹಟ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ, ಅಭ್ಯರ್ಥಿಗಳ ಆಯ್ಕೆಗೆ ನಡೆದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯಲ್ಲಿ ಅತ್ಯಂತ ಕ್ರಿಯಾಶೀಲರಾಗಿ ಪಾಲ್ಗೊಂಡಿದ್ದರು ಎಂದು ಮೂಲಗಳು ತಿಳಿಸಿವೆ.
ಜೈಲಿಂದ ಕೇಜ್ರಿ ಆದೇಶ ಬಗ್ಗೆ ತನಿಖೆ
ಜೈಲಿನೊಳಗಿನಿಂದಲೇ ಆಡಳಿತ ನಡೆಸುವ ಆಮ್ ಆದ್ಮಿ ಪಕ್ಷದ ನಾಯಕ, ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿರ್ಧಾರ ಇದೀಗ ಜಾರಿ ನಿರ್ದೇಶನಾಲಯ(ಇ.ಡಿ.)ದ ಅಧಿಕಾರಿಗಳ ತನಿಖೆಯ ವಸ್ತುವಾಗಿ ಹೊರಹೊಮ್ಮಿದೆ.
ಈ ಸಲ 100 ಹಾಲಿ ಬಿಜೆಪಿ ಸಂಸದರಿಗೆ ಟಿಕೆಟ್ ಮಿಸ್!
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಕನಿಷ್ಠ 370 ಸ್ಥಾನ ಗೆಲ್ಲುವ ಗುರಿ ಹಾಕಿಕೊಂಡಿರುವ ಬಿಜೆಪಿ, ಈ ಬೃಹತ್ ಗುರಿ ದಾಟಲು ಸಾಕಷ್ಟು ರಣತಂತ್ರ ರೂಪಿಸಿದೆ. ಇಂಥ ರಣತಂತ್ರಗಳ ಪೈಕಿ 100 ಹಾಲಿ ಸಂಸರಿಗೆ ಟಿಕೆಟ್ ನಿರಾಕರಣೆ ಕೂಡ ಒಂದೆಂಬುದು ಗಮನಾರ್ಹ!
ಬಿಜೆಪಿ ಅಭ್ಯರ್ಥಿಯಿಂದ ದೇಗುಲ ಚಿತ್ರ ದುರ್ಬಳಕೆ: ಸಿಪಿಎಂ ದೂರು
ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ವಿ. ಮುರಳೀಧರನ್ ಪ್ರಸಿದ್ಧ ಹಿಂದೂ ದೇವಾಲಯದ ಚಿತ್ರಗಳನ್ನು ಬ್ಯಾನರ್ನಲ್ಲಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಬುಧವಾರ ಕೇರಳದ ಸಿಪಿಎಂ ಪಕ್ಷ ಆರೋಪಿಸಿ, ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ಭೋಜಶಾಲಾ ಮಸೀದಿ ಮೂಲತ: ಸರಸ್ಪತಿ ದೇಗುಲ: ಇತಿಹಾಸ ತಜ್ಞ ಕೆ.ಕೆ. ಮೊಹಮ್ಮದ್
ಮಧ್ಯಪ್ರದೇಶದ ಧಾರ್ ಪ್ರದೇಶದಲ್ಲಿರುವ ವಿವಾದಿತ ಭೋಜಶಾಲಾ ಮಸೀದಿ ಮೂಲತಃ ಸರಸ್ವತಿ ದೇಗುಲವಾಗಿತ್ತು ಎಂದು ಖ್ಯಾತ ಇತಿಹಾಸತಜ್ಞ ಕೆ.ಕೆ. ಮೊಹಮ್ಮದ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕಂಗನಾ ಬಗ್ಗೆ ಕಾಂಗ್ರೆಸ್ ವಕ್ತಾರೆ ಕೀಳು ಟೀಕೆ: ವಿವಾದ
ಹಿಮಾಚಲ ಪ್ರದೇಶದ ಮಂಡಿ ಲೋಕಸಭೆ ಕ್ಷೇತ್ರದಿಂದ ಕಣಕ್ಕೆ ಇಳಿದಿರುವ ನಟಿ ಕಂಗನಾ ರಾಣಾವತ್ ಬಗ್ಗೆ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನೇತ್ ಮಾಡಿದ ಇನ್ಸ್ಟಾಗ್ರಾಂ ಪೋಸ್ಟ್ ಒಂದು ವಿವಾದಕ್ಕೆ ಕಾರಣವಾಗಿದೆ.
< previous
1
...
621
622
623
624
625
626
627
628
629
...
804
next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್ ಪಡೆಯುವ ಬಗೆ ಹೇಗೆ!
ಮಾಸ್ಕ್ ಮ್ಯಾನ್ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ