ಕೃಷ್ಣಾನಗರದಲ್ಲಿ ಮಹುವಾಗೆ ರಾಜಮಾತೆ ಅಮೃತಾ ಸವಾಲುತಮ್ಮ ವಿರುದ್ಧ ಕಣಕ್ಕಿಳಿಸಲು ಬಿಜೆಪಿಗೆ ಅಭ್ಯರ್ಥಿಯೇ ಇಲ್ಲ ಎಂದು ಟೀಕಿಸುತ್ತಿದ್ದ ಕೃಷ್ಣಾನಗರದ ಉಚ್ಛಾಟಿತ ಸಂಸದೆ ಮಹುವಾ ಮೊಯಿತ್ರಾಗೆ ಬಿಜೆಪಿ ಬಲವಾದ ತಿರುಗೇಟು ನೀಡಿದ್ದು, ಸ್ಥಳೀಯ ನಾಡಿಯಾ ಮನೆತನದ ರಾಜಮಾತೆ ಅಮೃತಾ ರಾಯ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ.