ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮವನ್ನು ಕಾಂಗ್ರೆಸ್ ವಿರೋಧಿಸಿರುವ ಕಾರಣ ಅದು ಬಿಜೆಪಿ/ಆರ್ಎಸ್ಎಸ್ ಕಾರ್ಯಕ್ರಮವಾಗಿದೆ. ಹೀಗಾಗಿ ನಮಗೆ ಅಲ್ಲಿಗೆ ತೆರೆಳಲು ಕಷ್ಟ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂದಿ ಹೇಳಿದ್ದಾರೆ.