ರಾಮಜನ್ಮಭೂಮಿ ತೀರ್ಪಿನ ಬಳಿಕ ಮಸೀದಿ ನಿರ್ಮಾಣಕ್ಕೆ ನಿಗದಿ ಪಡಿಸಿರುವ ಧನ್ನಿಪುರದಲ್ಲಿ ಮಸೀದಿ ನಿರ್ಮಾಣ ಮಾಡುವ ಅಗತ್ಯವೇ ಇಲ್ಲ ಎಂದು, ಅಯೋಧ್ಯೆ ವಿವಾದದಲ್ಲಿ ಬಾಬ್ರಿ ಮಸೀದಿ ಪರ ದಾವೆದಾರ ಇಕ್ಬಾಲ್ ಅನ್ಸಾರಿ ಹೇಳಿದ್ದಾರೆ.
ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 255 ಸ್ಥಾನಗಳಲ್ಲಿ ಮಾತ್ರ ಸ್ಪರ್ಧಿಸಲಿದೆ. ಉಳಿದ 288 ಕ್ಷೇತ್ರಗಳಲ್ಲಿ ಅದರ ಇಂಡಿಯಾ ಮೈತ್ರಿಕೂಟದ ಮಿತ್ರ ಪಕ್ಷಗಳು ಸ್ಪರ್ಧಿಸಲಿವೆ ಎಂದು ವರದಿಗಳು ತಿಳಿಸಿವೆ.