ಕನ್ನಡ ಸೇರಿ 12 ಭಾಷೇಲಿ ಪಠ್ಯ ಬರೆಯಲು ಯುಜಿಸಿ ಅರ್ಜಿ ಆಹ್ವಾನಕನ್ನಡ ಸೇರಿ ಅಸ್ಸಾಮಿ, ಬೆಂಗಾಲಿ, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು ಮತ್ತು ಉರ್ದು ಭಾಷೆಗಳಲ್ಲಿ ಪಠ್ಯ ಪುಸ್ತಕಗಳನ್ನು ಬರೆಯಲು ಅರ್ಜಿಗಳನ್ನು ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಆಹ್ವಾನಿಸಿದೆ.