ಕಳೆದ ತಿಂಗಳು ನೂತನವಾಗಿ ಆಯ್ಕೆಯಾಗಿದ್ದ ಭಾರತೀಯ ಕುಸ್ತಿ ಫೆಡರೇಷನ್ನ ಹೊಸ ಸಮಿತಿಯನ್ನು ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದ್ದನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗುವುದಾಗಿ ಸಂಜಯ್ ಸಿಂಗ್ ಹೇಳಿಕೆ
ಕೇಂದ್ರ ಸರ್ಕಾರವು ರೈತರಿಂದ ನೇರವಾಗಿ ತೊಗರಿ ಖರೀದಿಗೆ ವೆಬ್ಸೈಟ್ ಆರಂಭಿಸಿದ್ದು, ಇದರ ಮೂಲಕ ರೈತರ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲು ನಿರ್ಧರಿಸಿದೆ.
2024ರ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ನಮ್ಮ ಪಕ್ಷದ ಎಲ್ಲ ನಾಯಕರು ಮತ್ತು ಕಾರ್ಯಕರ್ತರು ಒಂದಾಗಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ.
ಲೋಕಸಭಾ ಚುನಾವಣೆಗೆ ಪ್ರಚಾರ ಮಾಡುವುದನ್ನು ತಡೆಯುವ ಉದ್ದೇಶದಿಂದ ಜಾರಿ ನಿರ್ದೇಶನಾಲಯದ ಮೂಲಕ ತನ್ನನ್ನು ಬಂಧಿಸಲು ಬಿಜೆಪಿ ಸಂಚು ರೂಪಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಓದಿದ್ದ ಶಾಲೆಗೆ, ವಿದ್ಯಾರ್ಥಿಗಳಿಗೆ 7 ದಿನಗಳ ಅಧ್ಯಯನ ಪ್ರವಾಸದ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ಆರಂಭಿಸಲಿದೆ.