ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಕಾಂಗ್ರೆಸ್ಗೆ ಮಿತ್ರರ ಬಳಸಿ ಎಸೆವ ಕೆಟ್ಟ ಚಾಳಿ: ಪ್ರಧಾನಿ ಮೋದಿ ಕಿಡಿ ಮೋದಿ
ಪ್ರಾದೇಶಿಕ ಆಕಾಂಕ್ಷೆಗಳು ಮತ್ತು ರಾಷ್ಟ್ರೀಯ ಪ್ರಗತಿಯೊಂದಿಗೆ ಎನ್ಡಿಎ ಮುನ್ನಡೆಯುತ್ತದೆ ಮತ್ತು ಚುನಾವಣೆಯ ನಂತರ ನನ್ನ 3ನೇ ಅವಧಿಯಲ್ಲಿ ದೇಶವು ಇನ್ನೂ ಅನೇಕ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.
ಲೋಕ ಚುನಾವಣೆ ಇದ್ದರೂ ಸಿಯುಇಟಿ ಪರೀಕ್ಷೆ ಅಬಾಧಿತ: ಯುಜಿಸಿ
ಲೋಕಸಭಾ ಚುನಾವಣೆ ನಡೆಯುತ್ತಿರುವ ಕಾರಣ ಸಿಯಟಿಟಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗ ಸ್ಪಷ್ಟಪಡಿಸಿದೆ.
ಬಿಜೆಪಿಗೆ ಸಂವಿಧಾನ ಬದಲಿಸುವ ಧೈರ್ಯ ಇಲ್ಲ: ರಾಹುಲ್ ಟಾಂಗ್
ದೇಶದ ಸಂವಿಧಾನವನ್ನು ಬದಲಿಸುವ ಧೈರ್ಯ ಬಿಜೆಪಿಗರಿಗಿಲ್ಲ ಎಂದು ಕಾಂಗ್ರಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಹತ್ಯೆಗೀಡಾದ ಗಾಯಕ ಸಿಧು ಮೂಸೆವಾಲಾ ಪೋಷಕರಿಗೆ ಗಂಡು ಮಗು ಜನನ
ಪಂಜಾಬಿನ ಮಾನ್ಸಾ ಜಿಲ್ಲೆಯಲ್ಲಿ ಎರಡು ವರ್ಷಗಳ ಹಿಂದೆ ಗುಂಡಿನ ದಾಳಿಯಲ್ಲಿ ಹತ್ಯೆಯಾದ ಸಿಧು ಮೂಸೆವಾಲಾ ಎಂದು ಜನಪ್ರಿಯವಾಗಿರುವ ಪಂಜಾಬಿ ಗಾಯಕ ಶುಭದೀಪ್ ಸಿಂಗ್ ಸಿಧು ಪೋಷಕರು ಐವಿಎಫ್ ತಂತ್ರದ ಮೂಲಕ ಭಾನುವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಅಮೇಠಿ, ರಾಯ್ಬರೇಲಿ: ಗಾಂಧಿಗಳ ಸರ್ಧೆ ಇಲ್ಲ?
ಭದ್ರಕೋಟೆಯಲ್ಲಿ ‘ಕುಟುಂಬದ’ ಪ್ರಭಾವ ಇಳಿಕೆಯಾಗುತ್ತಿರುವ ಕಾರಣ ರಾಹುಲ್, ಪ್ರಿಯಾಂಕಾ ಸ್ಪರ್ಧೆ ಇಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಡಿಎಂಕೆಗೆ ಲಾಟರಿ ಕಿಂಗ್ 509 ಕೋಟಿ ರು. ದೇಣಿಗೆ!
ಚುನಾವಣಾ ಆಯೋಗವು ಭಾನುವಾರ ಚುನಾವಣಾ ಬಾಂಡ್ಗಳ ಕುರಿತ ಮತ್ತಷ್ಟು ದತ್ತಾಂಶಗಳನ್ನು ಬಿಡುಗಡೆ ಮಾಡಿದೆ.
ಮಹದೇವ್ ಆ್ಯಪ್ ಅಕ್ರಮ: ಮಾಜಿ ಸಿಎಂ ಬಾಘೇಲ್ ವಿರುದ್ಧ ಪ್ರಕರಣ
6000 ಕೋಟಿ ರು. ಮೌಲ್ಯದ ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣಕ್ಕೆ ಸಂಬಂಧಿಸಿದಂತೆ ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ಸಿಗ ಭೂಪೇಶ್ ಬಾಘೇಲ್ ವಿರುದ್ಧ ಆರ್ಥಿಕ ಅಪರಾಧಗಳ ವಿಭಾಗ ಪ್ರಕರಣ ದಾಖಲಿಸಿದೆ.
ಇವಿಎಂ, ಇ.ಡಿ, ಸಿಬಿಐ ಇಲ್ಲದೇ ಮೋದಿ ಎಲೆಕ್ಷನ್ ಗೆಲ್ಲಲ್ಲ: ರಾಹುಲ್ ಗಾಂಧಿ
ನಿರುದ್ಯೋಗ, ಹಣದುಬ್ಬರ, ಸಮಾಜದಲ್ಲಿನ ದ್ವೇಷದ ಬಗ್ಗೆ ಗಮನ ಸೆಳೆಯಲು ನ್ಯಾಯ ಯಾತ್ರೆಯನ್ನು ನಡೆಸಲಾಗಿದೆ ಎಂದು ರಾಹುಲ್ ಗಾಂಧಿ ತಿಳಿಸಿದರು.
ಗುಜರಾತ್ ವಿವಿಯಲ್ಲಿ ನಮಾಜ್ ಮಾಡುತ್ತಿದ್ದ ವಿದೇಶ ವಿದ್ಯಾರ್ಥಿಗಳ ಮೇಲೆ ಹಲ್ಲೆ
ಹಾಸ್ಟೆಲ್ ಆವರಣದಲ್ಲಿ ರಮ್ಜಾನ್ ನಮಾಜ್ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಇಲ್ಲಿನ ಗುಜರಾತ್ ವಿವಿಯಲ್ಲಿ ಶನಿವಾರ ಸಂಜೆ ನಡೆದಿದೆ.
ಭಾರತ್ ಜೋಡೋ ಅದ್ದೂರಿ ಮುಕ್ತಾಯ: ಮುಂಬೈನಲ್ಲಿ ಇಂಡಿಯಾ ಶಕ್ತಿ, ಒಗ್ಗಟ್ಟು ಪ್ರದರ್ಶನ
ಭಾರತ್ ಜೋಡೋ-2 ಅಂತ್ಯವಾಗಿದ್ದು, ಬಿಜೆಪಿ ಸೋಲಿಸಲು ವಿಪಕ್ಷಗಳ ನಾಯಕರು ಪಣ ತೊಟ್ಟಿದ್ದಾರೆ. ಇದರೊಂದಿಗೆ ರಾಹುಲ್ಗಾಂಧಿ ನ್ಯಾಯ ಯಾತ್ರೆಗೆ ಅದ್ಧೂರಿ ತೆರೆ ಬಿದ್ದಿದೆ.
< previous
1
...
637
638
639
640
641
642
643
644
645
...
804
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ