ಇಂದಿನಿಂದ ಕಾಂಗ್ರೆಸ್ ಲೋಕಸಭಾ ರಣಕಹಳೆಆರ್ಎಸ್ಎಸ್ ಕೇಂದ್ರ ಕಚೇರಿ ಇರುವ ನಾಗಪುರದಲ್ಲಿ ಮೊದಲ ರ್ಯಾಲಿ ನಡೆಸಿ ಲೋಕಸಭಾ ಚುನಾವಣೆಗೆ ಪ್ರಚಾರವನ್ನು ಕಾಂಗ್ರೆಸ್ ಪಕ್ಷ ಆರಂಭಿಸಲಿದೆ. ಬ್ರಿಟಿಷರ ವಿರುದ್ಧ ಇಲ್ಲೇ ಅಸಹಕಾರ ಚಳವಳಿ ಶುರುವಾಗಿತ್ತು ಎಂದು ಹಿರಿಯ ನಾಯಕ ಪಟೋಲೆ ತಿಳಿಸಿದ್ದು, 2 ಲಕ್ಷ ಜನ ಭಾಗಿಯಾಗುವ ನಿರೀಕ್ಷೆಯಿದೆ. ಹಿರಿಯ ನಾಯಕರಾದ ಖರ್ಗೆ, ಸೋನಿಯಾ, ರಾಹುಲ್ ಭಾಗಿಯಾಗಲಿದ್ದಾರೆ.