ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
1.82 ಕೋಟಿ ಮೊದಲ ಸಲದ ಮತದಾರರು
ಲೋಕಸಭೆಯಲ್ಲಿ ಈ ಬಾರಿ 1.82 ಕೋಟಿ ನವ ಮತದಾರರು ಮತ ಚಲಾಯಿಸಲಿದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಇ.ಡಿ. ವಿಚಾರಣೆ ತಪ್ಪಿಸಿದ ಪ್ರಕರಣ: ಕೇಜ್ರಿಗೆ ದೆಹಲಿ ಕೋರ್ಟ್ ಜಾಮೀನು
ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕರೆದಿದ್ದ 8 ಸಮನ್ಸ್ಗಳಿಗೆ ಗೈರು ಹಾಜರಾಗಿದ್ದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ.
ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯ್ ಯಾತ್ರೆ ಇಂದು ಮುಂಬೈನಲ್ಲಿ ಅಂತ್ಯ
ಭಾನುವಾರ ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್ನಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ ಅಂತ್ಯಗೊಳ್ಳಲಿದೆ.
ಕಾಂಗ್ರೆಸ್ಸಲ್ಲಿ ಮುಸ್ಲಿಮರು ಗುಲಾಮರು: ನಿರ್ಗಮಿತ ಸಂಸದ ಖಲೀಕ್ ಕಿಡಿ
ಕಾಂಗ್ರೆಸ್ನಲ್ಲಿ ಮುಸ್ಲಿಮರು ಗುಲಾಮರಂತೆ ಇರುವ ಕಾರಣ ಬೇಸತ್ತು ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಸಂಸದ ಅಬ್ದುಲ್ ಖಲೀಕ್ ತಿಳಿಸಿದ್ದಾರೆ.
ವೃದ್ಧರು, ಅಂಗವಿಕಲರಿಗೆ ಮನೆಯಿಂದಲೇ ಮತಕ್ಕೆ ಅವಕಾಶ
88 ಲಕ್ಷ ಅಂಗವಿಕಲರು, 82 ಲಕ್ಷ ವೃದ್ಧರು ಮತದಾರರ ಪಟ್ಟಿಯಲ್ಲಿದ್ದು ಅವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಪೈಕಿ 2.18 ಲಕ್ಷ ಶತಾಯುಷಿಗಳು ಮತದಾರರ ಪಟ್ಟಿಯಲ್ಲಿದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಸುಪ್ರೀಂ ಕೋರ್ಟ್ ನಿಗಾದಲ್ಲಿ ಚುನಾವಣಾ ಬಾಂಡ್ ತನಿಖೆಗೆ ಕಾಂಗ್ರೆಸ್ ಆಗ್ರಹ
ಚುನಾವಣಾ ಬಾಂಡ್ ಭಾರತದ ಇತಿಹಾಸದಲ್ಲಿ ಅತಿದೊಡ್ಡ ಹಗರಣವಾಗಿದ್ದು, ಇದನ್ನು ಸುಪ್ರೀಂ ಕೋರ್ಟ್ ನಿಗಾದಲ್ಲಿ ತನಿಖೆಗೆ ಒಳಪಡಿಸಬೆಕು ಎಂಬುದಾಗಿ ಕಾಂಗ್ರೆಸ್ ಆಗ್ರಹಿಸಿದೆ.
ರಾಹುಲ್ ಅಮೇಠಿ ಅಭಿವೃದ್ಧಿಗೆ ಗಮನ ಹರಿಸಲಿಲ್ಲ: ಸ್ಮೃತಿ ಇರಾನಿ
10 ವರ್ಷದ ಹಿಂದೆ ಕೇಂದ್ರದಲ್ಲಿ ಯುಪಿಎ ಸರ್ಕಾರ ಮತ್ತು ಉತ್ತರ ಪ್ರದೇಶದಲ್ಲಿ ಅವರ ಸಹೋದ್ಯೋಗಿ ಅಖಿಲೇಶ್ ಯಾದವ್ ಸರ್ಕಾರ ಇದ್ದಾಗ ರಾಹುಲ್ ಗಾಂಧಿ ಅಮೇಠಿ ಅಭಿವೃದ್ಧಿಗೆ ಗಮನ ಹರಿಸಲಿಲ್ಲ.
ಹಿಮಾಚಲದಲ್ಲಿ 1 ವರ್ಷ ಕಾಟನ್ ಕ್ಯಾಂಡಿ ಮಾರಾಟಕ್ಕೆ ನಿಷೇಧ
ಹಿಮಾಚಲ್ ಪ್ರದೇಶ ರಾಜ್ಯದಲ್ಲಿಯೂ ಕಾಟನ್ ಕ್ಯಾಂಡಿಯ ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು 1 ವರ್ಷದ ಅವಧಿಗೆ ನಿಷೇಧಿಸಿ ಶನಿವಾರ ಆದೇಶ ಹೊರಡಿಸಿದೆ.
ನಿನ್ನೆಯಿಂದಲೇ ಮಾದರಿ ಚುನಾವಣೆ ನೀತಿ ಸಂಹಿತೆ ಜಾರಿ
ಚುನಾವಣೆ ಘೋಷಣೆಯಾದ ಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಸರ್ಕಾರದ ಹಲವು ಕಾರ್ಯಚಟುವಟಿಕೆಗಳ ಮೇಲೆ ನಿಗಾ ವಹಿಸಲಾಗುತ್ತದೆ.
4 ವರ್ಷದಿಂದ ಖಾಲಿ ಇದ್ದ ಪ್ರಸಾರ ಭಾರತಿಗೆ ಕೊನೆಗೂ ಮುಖ್ಯಸ್ಥ
ದೂರದರ್ಶನ ಹಾಗೂ ಆಕಾಶವಾಣಿ ಉಸ್ತುವಾರಿ ನೋಡಿಕೊಳ್ಳುವ ಪ್ರಸಾರ ಭಾರತಿ ಮುಖ್ಯಸ್ಥರಾಗಿ ನಿವೃತ್ತ ಐಎಎಸ್ ಅಧಿಕಾರಿ ನವನೀತ್ ಕುಮಾರ್ ಸೆಹಗಲ್ ನೇಮಕಗೊಂಡಿದ್ದಾರೆ.
< previous
1
...
640
641
642
643
644
645
646
647
648
...
804
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ