ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಲೋಕಸಭಾ ಚುನಾವಣಾ ಸಮರಕ್ಕೆ ಮುಹೂರ್ತ
ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ನಡುವೆ ಭಾರೀ ಹಣಾಹಣಿ ನಿರೀಕ್ಷೆ ಇರುವ ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಶನಿವಾರ ವೇಳಾಪಟ್ಟಿ ಪ್ರಕಟಿಸಿದೆ.
ಸಂದೇಶ್ಖಾಲಿ ದೌರ್ಜನ್ಯ: ಶಾಜಹಾನ್ ಸೋದರ ಸೇರಿ ಮೂವರ ಬಂಧನ
ಸಂದೇಶ್ಖಾಲಿ ದೌರ್ಜನ್ಯ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದ್ದು, ಶಾಜಹಾನ್ ಸೋದರ ಅಲೋಂಗಿರ್ ಸೇರಿ ಮೂವರನ್ನು ಸಿಬಿಐ ಬಂಧಿಸಿದೆ.
12 ರಾಜ್ಯಗಳಲ್ಲಿ ಮಹಿಳಾ ಮತದಾರರೇ ಅಧಿಕ!
ರಾಷ್ಟ್ರದ 12 ರಾಜ್ಯಗಳಲ್ಲಿ ಮಹಿಳಾ ಮತದಾರರೇ ಅಧಿಕ ಸಂಖ್ಯೆಯಲ್ಲಿದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಮಹಾರಾಷ್ಟ್ರ ಶಿಕ್ಷಕರಿಗೆ ಶಾಲೆಗಳಲ್ಲಿ ಜೀನ್ಸ್, ಟೀ ಶರ್ಟ್ ನಿಷೇಧ
ಮಹಾರಾಷ್ಟ್ರ ಸರ್ಕಾರ ರಾಜ್ಯದ ಎಲ್ಲಾ ಶಾಲಾ ಶಿಕ್ಷಕರಿಗೆ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ.
ಸೂರ್ಯಶಕ್ತಿ ಯೋಜನೆಗೆ 1 ಕೋಟಿ ನೋಂದಣಿ: ಮೋದಿ
ಹಲವು ರಾಜ್ಯಗಳಲ್ಲಿ 5 ಲಕ್ಷಕ್ಕೂ ಅಧಿಕ ನೋಂದಣಿಯಾಗಿದ್ದು, ರಾಷ್ಟ್ರದ ಒಟ್ಟು ನೋಂದಣಿ ಸಂಖ್ಯೆ 1 ಕೋಟಿ ದಾಟಿರುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ.
ಹಡಗು ಅಪಹರಣ: ಸೊಮಾಲಿ ಕಡಲ್ಗಳ್ಳರ ಯತ್ನ ವಿಫಲ
ಭಾರತೀಯ ನೌಕಾಪಡೆ ಸಾಹಸ ಮಾಡಿದ ಫಲವಾಗಿ 3 ತಿಂಗಳ ಹಿಂದೆ ಅಪಹರಣ ಆಗಿದ್ದ ಹಡಗಿನ ರಕ್ಷಣೆ ಮಾಡಲಾಗಿದೆ.
ಹಿಮಾಚಲ: 6 ಅನರ್ಹ ಕಾಂಗ್ರೆಸ್ ಶಾಸಕರ ಕ್ಷೇತ್ರದಲ್ಲೂ ಉಪಚುನಾವಣೆ
ರಾಜ್ಯಸಭೆಯಲ್ಲಿ ಅಡ್ಡಮತದಾನ ಮಾಡಿದ್ದ ಶಾಸಕರು ಅನರ್ಹಗೊಂಡ ಹಿನ್ನೆಲೆಯಲ್ಲಿ ಅವರ ಕ್ಷೇತ್ರಗಳಿಗೂ ಉಪಚುನಾವಣೆಯನ್ನು ಘೊಷಿಸಲಾಗಿದೆ.
ಸಿಎಎ, ಅಯೋಧ್ಯೆ ಬಗ್ಗೆ ವಿಶ್ವಸಂಸ್ಥೆಯಲ್ಲಿ ಪಾಕ್ ಕ್ಯಾತೆ
ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಮಮಂದಿರ ಉದ್ಘಾಟನೆಯ ಮೂಲಕ ಇಸ್ಲಾಂ ಜನಾಂಗದ ಮೇಲೆ ದ್ವೇಷ ಬಿತ್ತುವಂತೆ ಮಾಡಲಾಗುತ್ತಿದೆ ಎಂದು ವಿಶ್ವಸಂಸ್ಥೆಯಲ್ಲಿನ ಪಾಕಿಸ್ತಾನ ರಾಯಭಾರಿ ಆರೋಪಿಸಿದ್ದಾರೆ.
ಚುನಾವಣಾ ಅಪಪ್ರಚಾರ ಮೇಲೆ ಕೃತಕ ಬುದ್ಧಿಮತ್ತೆ ನಿಗಾ
ಇದಕ್ಕಾಗಿ ಗೂಗಲ್ ಜತೆ ಚುನಾವಣಾ ಆಯೋಗ ಒಪ್ಪಂದ ಮಾಡಿಕೊಂಡಿದ್ದು, ಚುನಾವಣೆ ವೇಳೆಯ ಭಾರಿ ಯುಪಿಐ ವಹಿವಾಟು ಮೇಲೂ ಕಣ್ಣು ಇಡಲಾಗುತ್ತದೆ.
4 ವಿಧಾನಸಭೆಗಳಿಗೂ ಲೋಕಸಭೆ ಜೊತೆಗೇ ಎಲೆಕ್ಷನ್
ಅರುಣಾಚಲ, ಸಿಕ್ಕಿಂ, ಒಡಿಶಾ, ಆಂಧ್ರ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು, ಏ.19ರಿಂದ ಇಲ್ಲಿ ಮತದಾನ ಶುರುವಾಗಲಿದೆ. ಜೂ.4ಕ್ಕೆ ಎಲ್ಲೆಡೆ ಫಲಿತಾಂಶ ಪ್ರಕಟವಾಗಲಿದೆ.
< previous
1
...
641
642
643
644
645
646
647
648
649
...
804
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ