ಶಿಕ್ಷಕನ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಎಸಗಿದ ವಿದ್ಯಾರ್ಥಿನಿಯೊಬ್ಬಳು, ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿಕಾಲೇಜಿನ ಕ್ಯಾಂಪಸ್ನಲ್ಲಿಯೇ ಮೈಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ.
ಭಾರತದ ತಾರಾ ಶಟ್ಲರ್ಗಳಾದ ಸೈನಾ ನೆಹ್ವಾಲ್ ಹಾಗೂ ಪಾರುಪಳ್ಳಿ ಕಶ್ಯಪ್ ತಮ್ಮ ವೈವಾಹಿಕ ಜೀವನಕ್ಕೆ ಅಂತ್ಯವಾಡಿದ್ದಾರೆ
ಇಂಧನ ಸಾಗಿಸುತ್ತಿದ್ದ ರೈಲ್ವೆ ಗೂಡ್ಸ್ ಟ್ಯಾಂಕರ್ವೊಂದಕ್ಕೆ ಇಂದು ಬೆಳಿಗ್ಗೆ ತಿರುವಳ್ಳೂರು ರೈಲು ನಿಲ್ದಾಣದ ಬಳಿ ಬೆಂಕಿ ತಗುಲಿದೆ. ಈ ಘಟನೆ ರೈಲು ಸಂಚಾರದಲ್ಲಿ ಭಾರೀ ಅಡಚಣೆಯನ್ನುಂಟು ಮಾಡಿದ್ದು, ಕಚೇರಿ ವ್ಯವಹಾರಗಳು, ವ್ಯಾಪಾರೋದ್ಯಮ ಹಾಗೂ ಸಾಮಾನ್ಯ ಪ್ರಯಾಣಿಕರು ಪರದಾಡುತ್ತಿದ್ದಾರೆ.
ಹಿಂದು ಮಹಿಳೆಯರನ್ನು ಮತಾಂತರ ಮಾಡಿ ಲವ್ ಜಿಹಾದ್ ನಡೆಸಲು 1000 ಮುಸ್ಲಿಂ ಯುವಕರನ್ನು ಸ್ವಯಂಘೋಷಿತ ದೇವಮಾನವ ಜಮಾಲುದ್ದಿನ್ ಅಲಿಯಾಸ್ ಛಂಗೂರ್ ಬಾಬಾ ನೇಮಿಸಿಕೊಂಡಿದ್ದ.
ಜೈಲಲ್ಲಿನ ಚಟುವಟಿಕೆಗಳ ಮೇಲೆ ನಿಗಾ ಇರಿಸಬೇಕು ಹಾಗೂ ಆಂತರಿಕ ಭದ್ರತೆ ಹೆಚ್ಚಿಸಬೇಕು’ ಎಂದು ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶಿಸಿದೆ.
ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ನಾಯಕರು ಪರಸ್ಪರರ ಬಣದ ಶಾಸಕರ ಬೆಂಬಲ ಪಡೆಯಲು ಅವರೊಳಗೆ ಕುದುರೆ ವ್ಯಾಪಾರ ಆರಂಭಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಗಂಭೀರ ಆರೋಪ ಮಾಡಿದ್ದಾರೆ.
ಕೆಲ ಪ್ರಕರಣಗಳು ದಶಕಗಳಾದರೂ ಮುಗಿಯುವುದಿಲ್ಲ. ವಿಚಾರಣಾಧೀನ ಕೈದಿಯೊಬ್ಬ ಜೈಲಿನಲ್ಲಿ ಹತ್ತಾರು ವರ್ಷ ಕಳೆದ ನಂತರ ಆತ ನಿರಪರಾಧಿ ಎಂಬ ತೀರ್ಪು ಬರುತ್ತದೆ. ಇಂಥ ಸವಾಲುಗಳನ್ನು ಪರಿಹರಿಸಬೇಕಿದೆ ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ತಿಳಿಸಿದ್ದಾರೆ.